ಮೂಡುಬಿದಿರೆ: ಧಾರವಾಡದ ಕರ್ನಾಟಕ ಬಾಲವಿಕಾಸ ಆಕಾಡೆಮಿಯ 2020-21 ಸಾಲಿನ ಅಕಾಡೆಮಿ ಬಾಲಗೌರವ ಪ್ರಶಸ್ತಿಯನ್ನು ಆಳ್ವಾಸ್ ವಿದ್ಯಾರ್ಥಿ ಅಥರ್ವ ಹೆಗ್ಡೆ ಪಡೆದುಕೊಂಡಿದ್ದಾರೆ.
ಮೂಡುಬಿದಿರೆಯ ಡಾ/ಪ್ರಸನ್ನ ಹೆಗ್ಡೆ-ಶ್ರೇಯಾ ದಂಪತಿ ಪುತ್ರನಾಗಿರುವ ಅಥರ್ವ ಹೆಗ್ಡೆ ಆಳ್ವಾಸ್ ಸಿ.ಬಿ.ಎಸ್.ಸಿ. ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿ. ಚಿತ್ರಕಲೆ, ಸಾಹಿತ್ಯ ಭರತನಾಟ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ವಿಜ್ಞಾನ, ಅಬಕಾಸ್, ಸ್ಪೆಲ್ಬಿ, ಕ್ಲೇ ಮಾಡೆಲಿಂಗ್ ಮುಂತಾದ ಕ್ಷೇತ್ರದ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…