Featured

ಮೂಡುಬಿದಿರೆ : ಕಂಬಳ ಕ್ಷೇತ್ರದ ಸಾಧಕ ಯಜಮಾನ, ಸರಳ ಸಜ್ಜನಿಕೆ ವ್ಯಕ್ತಿತ್ವದ ಇರುವೈಲು ಪಾಣಿಲ ಬಾಡ ಪೂಜಾರಿ ನಿಧನ – Vishwanews24

ಕಂಬಳ ಕ್ಷೇತ್ರದ ಸಾಧಕ ಇರುವೈಲು ಪಾಣಿಲ ಬಾಡ ಪೂಜಾರಿ ನಿಧನ

ಮೂಡುಬಿದಿರೆ: ಕಂಬಳ ಕ್ಷೇತ್ರದ ಸಾಧಕ ಯಜಮಾನ, ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೂಡುಬಿದಿರೆ ಇರುವೈಲು ಪಾಣಿಲ ಬಾಡ ಪೂಜಾರಿ ವಯೋಸಹಜ ಕಾಯಿಲೆಯಿಂದ ಇಂದು ಮುಂಜಾನೆ ನಿಧನರಾದರು.

ಇವರ ಯಜಮಾನಿಕೆಯ ನೇತೃತ್ವದಲ್ಲಿ ಹಲವಾರು ಕಂಬಳಗಳು ನಡೆದಿದ್ದು, ಇವರ ಕೋಣಗಳು ವಿಶೇಷ ಸಾಧನೆ ಮಾಡಿದ್ದವು.

ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಅಶ್ವಥ್ಪುರ ಶ್ರೀನಿವಾಸ ಗೌಡರು ಕಂಬಳದಲ್ಲಿ ಕ್ಷೇತ್ರದಲ್ಲಿ ಇವರ ಯಾಜಮಾನಿಕೆಯಲ್ಲಿ ವಿಶ್ವದಾಖಲೆಯನ್ನು ಮಾಡಿದ್ದರು.

ಇರುವೈಲು ಪಾಣಿಲ ಬಾಡ ಪೂಜಾರಿ (82) ಪ್ರಗತಿಪರ ಕೃಷಿಕರಾಗಿದ್ದು 23 ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು. ಇವರ ತಾಟೆ ಮತ್ತು ಬೊಟ್ಟಿಮಾರ್ ಕೋಣಗಳು ಕಂಬಳ ಕ್ಷೇತ್ರದಲ್ಲಿ ಅಪಾರ ಅಭಿಮಾನಿಯನ್ನು ಹೊಂದಿದೆ.

ಉಡುಪಿ: ಸಾಸ್ತಾನದ ನಿವಾಸಿ ಕುವೈಟ್ ನಲ್ಲಿ ಹೃದಯಾಘಾತದಿಂದ ನಿಧನ – Vishwanews24

ಮಾತ್ರವಲ್ಲ ಕಂಬಳ ಕ್ಷೇತ್ರದಲ್ಲಿ ಇವರ ಕೋಣಗಳು ಮಾಡಿದ ಸಾಧನೆಗೆ ಅನೇಕ ಪದಕಗಳನ್ನು ಪಡೆದುಕೊಂಡಿದ್ದು, ವಿಶ್ವ ದಾಖಲೆಗಳನ್ನು ನಿರ್ಮಾಣ ಮಾಡಿವೆ.

ವಯೋವೃದ್ಧ ಆಗಿದ್ದರೂ ತನ್ನ ಜೀವನದ ಅಂತ್ಯ ಕಾಲದವರೆಗೂ ಕಂಬಳ ಕ್ರೀಡೆಗಳಲ್ಲಿ ಅತ್ಯಂತ ಉತ್ಸಾಹದಿಂದ ಅವರು ಪಾಲ್ಗೊಳ್ಳುತ್ತಿದ್ದರು.

ಇದೀಗ ಕಂಬಳ ಕ್ಷೇತ್ರದ ಅಜಾತಶತ್ರುವಿನ ನಿಧನಕ್ಕೆ ಕಂಬಳ ಕ್ಷೇತ್ರ .ಕಂಬಳಭಿಮಾನಿಗಳಿ ಕಂಬನಿ ಮಿಡಿದ್ದಾರೆ.

ಅ.13ರಂದು ಸುರತ್ಕಲ್ ಗೋವಿಂದದಾಸ ಕಾಲೇಜಿನಲ್ಲಿ ತುಳು ಅಕಾಡೆಮಿ ಸಿರಿಚಾವಡಿ ಪುರಸ್ಕಾರ – Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago