Featured

ಮೂಡುಬಿದಿರೆ: ಕಾರು ಢಿಕ್ಕಿ ; ವಿದ್ಯಾರ್ಥಿ ಸಾವು – vishwanews24

ಮೂಡುಬಿದಿರೆ: ಕಾರು ಢಿಕ್ಕಿ ; ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿ ಸಾವು

ಮೂಡುಬಿದಿರೆ,: ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಕಾರೊಂದು ಢಿಕ್ಕಿ ಹೊಡೆದು ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ.

ಪಡುಮಾರ್ನಾಡು ಗ್ರಾಪಂ ವ್ಯಾಪ್ತಿಯ ಅಚ್ಚರಕಟ್ಟೆ ನಿವಾಸಿ ರವಿ ಅವರ ಪುತ್ರ, ಮೂಡುಬಿದಿರೆ ಜೈನ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಆದಿತ್ಯ ಮೃತಪಟ್ಟ ವಿದ್ಯಾರ್ಥಿ.

ಆದಿತ್ಯ ಪರೀಕ್ಷೆ ಮುಗಿಸಿ ತನ್ನ ಗೆಳೆಯರೊಡನೆ ಮನೆಗೆ ಹೊರಟಿದ್ದು ಬನ್ನಡ್ಕದಲ್ಲಿ ಬಸ್ಸಿನಿಂದಿಳಿದು ರಸ್ತೆ ದಾಟುವ ಸಂದರ್ಭದಲ್ಲಿ ವೇಗವಾಗಿ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಆದಿತ್ಯ ಹೆದ್ದಾರಿಯಿಂದ ಚರಂಡಿಗೆ ಎಸೆಯಲ್ಪಟ್ಟಿದ್ದು ಈ ಸಂದರ್ಭ ಕಾರಿನವರೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಧಿಕ ರಕ್ತಸ್ರಾವವಾಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

1 hour ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

2 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

2 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago