Featured

ಮೂಡುಬಿದಿರೆ :  ಜಿ.ಕೆ. ಎಂಟರ್‌ಪ್ರೈಸಸ್ ಮಾಲಕ ಗಣೇಶ್ ಕಾಮತ್ ಹೃದಯಾಘಾತದಿಂದ ನಿಧನ  – Vishwanews24

ಮೂಡುಬಿದಿರೆ :  ಜಿ.ಕೆ. ಎಂಟರ್‌ಪ್ರೈಸಸ್ ಮಾಲಕ ಗಣೇಶ್ ಕಾಮತ್ ಹೃದಯಾಘಾತದಿಂದ ನಿಧನ

ಮೂಡುಬಿದಿರೆ : ಜಿ.ಕೆ. ಎಂಟರ್‌ಪ್ರೈಸಸ್ ಮಾಲಕ ಜಿ.ಕೆ. ಖ್ಯಾತಿಯ ಗಣೇಶ್ ಕಾಮತ್ ಅವರು ಇಂದು ಹೃದಯಾಘಾತದಿಂದ ನಿಧನ ಹೊಂದಿದರು.
ವಿದ್ಯುತ್ ಅವಘಡದಿಂದ ತನ್ನೆರಡು ಕೈಗಳನ್ನು ಕಳೆದುಕೊಂಡಿದ್ದರೂ ಛಲಬಿಡದೆ ಜಿ. ಕೆ ಉದ್ಯಮವನ್ನು ಸ್ಥಾಪಿಸಿ ಯಶಸ್ವಿ ಉದ್ಯಮಿ ಎನಿಸಿಕೊಂಡು ಹಲವಾರು ಜನರಿಗೆ ಉದ್ಯೋಗದಾತರಾಗಿದ್ದರು.
ಇಂದು ಬೆಳಗಿನ ವೇಳೆ ತನ್ನ ಉದ್ಯಮ ಮಳಿಗೆಗೆ ಬರುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತಗೊಂಡಿದ್ದು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ್ದರು.
ಅವರು ದ.ಕ.ಜಿಲ್ಲಾ  ಶಾಮಿಯಾನ ಮಾಲಕರ ಸಂಘದ ಗೌರವಾಧ್ಯಕ್ಷರಾಗಿದ್ದರು.
Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

12 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

12 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago