ಮೂಡುಬಿದಿರೆ: ಟ್ರ್ಯಾಕ್ಟರ್ ತೊಳೆಯುತ್ತಿದ್ದ ವೇಳೆ ಯುವಕನೋರ್ವ ಆಕಸ್ಮಿಕವಾಗಿ ಟ್ರ್ಯಾಕ್ಟರ್ ಸಹಿತ ಬಾವಿಗೆ ಬಿದ್ದು ಮೃತಪಟ್ಟ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಂಟ್ರಾಡಿ ಕೊಂಬೆಟ್ಟು ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಒಂಬೆಟ್ಟು ನಿವಾಸಿ ರಾಜೇಶ್ (38) ಎಂದು ಗುರುತಿಸಲಾಗಿದೆ.
ರಾಜೇಶ್ ತಮ್ಮ ಮನೆಯ ಪಕ್ಕದಲ್ಲಿರುವ ಸಂಬಂಧಿಕರಿಗೆ ಸೇರಿದ ಟ್ರ್ಯಾಕ್ಟರ್ ಅನ್ನು ಬಾವಿಯ ಸಮೀಪ ನಿಲ್ಲಿಸಿ ತೊಳೆಯುತ್ತಿದ್ದರು. ಈ ಸಂದರ್ಭ ಟ್ರ್ಯಾಕ್ಟರ್ ಆಕಸ್ಮಿಕವಾಗಿ ಬಾವಿಯ ಕಡೆಗೆ ಚಲಿಸಲಾರಂಭಿಸಿದೆ. ಅದನ್ನು ತಡೆದು ನಿಲ್ಲಿಸಲು ಮುಂದಾದ ರಾಜೇಶ್ ಕೂಡಾ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಜೊತೆ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…