ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್– 2023’ ಡಿಸೆಂಬರ್ 14ರಿಂದ 17ರ ವರೆಗೆ ಮೂಡಬಿದಿರೆಯಲ್ಲಿ ನಡೆಯಲಿದೆ.
ಆಳ್ವಾಸ್ ವಿರಾಸತ್‌ಗೆ 29ನೇ ವರ್ಷವಾಗಿದ್ದು, ಅಪೂರ್ವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ, ಸಂಸ್ಕೃತಿಪ್ರಿಯರಿಗೆ ರಸದೌತಣ ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿದಿನ ಸಂಜೆ 6 ಗಂಟೆಯಿಂದ ರಾತ್ರಿ 9.30ರ ವರೆಗೆ ಕಾರ್ಯಕ್ರಮ ನಡೆಯಲಿದೆ. ಸಭಾಂಗಣದಲ್ಲಿ ಸುಮಾರು 50 ಸಾವಿರ ಪ್ರೇಕ್ಷಕರಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…