Featured

ಮೂಡುಬಿದಿರೆ :  ನಾನು ಮತ್ತು ಅಭಯಚಂದ್ರ ಜೈನ್‌  ಕೋಟಿ- ಚೆನ್ನಯರಾಗಿ ಕೆಲಸ ಮಾಡುತ್ತೇವೆ , ರಾಜಕೀಯ ಏನಿದ್ದರೂ ಎಲೆಕ್ಷನ್ ಸಮಯದಲ್ಲಿ ಮಾತ್ರ : ಉಮಾನಾಥ್ ಕೋಟ್ಯಾನ್ -Vishwanews24

ಮೂಡುಬಿದಿರೆ :  ನಾನು ಮತ್ತು ಅಭಯಚಂದ್ರ ಜೈನ್‌  ಕೋಟಿ- ಚೆನ್ನಯರಾಗಿ ಕೆಲಸ ಮಾಡುತ್ತೇವೆ , ರಾಜಕೀಯ ಏನಿದ್ದರೂ ಎಲೆಕ್ಷನ್ ಸಮಯದಲ್ಲಿ ಮಾತ್ರ : ಉಮಾನಾಥ್ ಕೋಟ್ಯಾನ್ -Vishwanews24

ಮುಂದಿನ ದಿನಗಳಲ್ಲಿ ಮೂಡುಬಿದಿರೆಯ ಕಂಬಳ ಇಡೀ ದೇಶದಲ್ಲಿ ಯಶಸ್ವಿ ಕಂಬಳ ಎಂಬುದನ್ನು ನಾವು ತೋರಿಸಿ ಕೊಡುವಂತಾಗಲಿ..

ಮೂಡುಬಿದಿರೆ, : “ನಾನು ಮತ್ತು ಅಭಯಚಂದ್ರ ಜೈನ್‌ ಅವರು ಕೋಟಿ- ಚೆನ್ನಯರಾಗಿ ಕೆಲಸ ಮಾಡುತ್ತೇವೆ” ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.

ಮೂಡುಬಿದಿರೆ ಕಂಬಳದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಈ ಹಿಂದೆ ಅಭಯಚಂದ್ರ ಜೈನ್‌ ಅವರು ಕಂಬಳವನ್ನು 10-15 ವರ್ಷ ಚೆನ್ನಾಗಿ ನಡೆಸಿಕೊಡುತ್ತಿದ್ದಿರಿ. ಅಭಯಚಂದ್ರ ಜೈನ್‌ ಹಾಗೂ ಭಾಸ್ಕರ್‌ ಕೋಟ್ಯಾನ್‌‌ ಅವರ ಶ್ರಮದಿಂದ ಮೂಡುಬಿದಿರೆ ಕ್ಷೇತ್ರದಲ್ಲಿ ಕಂಬಳ ಆರಂಭವಾಗಿದೆ. 10 ಎಕರೆ ಜಾಗವನ್ನು ಕಂಬಳ ಸಮಿತಿಗೆ ನೀಡಿದ್ದಾರೆ ಅವರಿಗೆ ನನ್ನ ಅಭಿನಂದನೆಗಳು. ನಾವೆಲ್ಲರೂ ಜೊತೆಯಾಗಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳೋಣ. ನಾನು ಮತ್ತು ಅಭಯಚಂದ್ರ ಅವರು ಕೋಟಿ ಚೆನ್ನಯರಾಗಿ ಕೆಲಸ ಮಾಡುತ್ತೇವೆ. ರಾಜಕೀಯ ಏನಿದ್ದರೂ ಎಲೆಕ್ಷನ್ ಸಮಯದಲ್ಲಿ ಮಾತ್ರ ಉಳಿದ ಸಮಯ ನಾವೆಲ್ಲ ಒಗ್ಗಟ್ಟಾಗಿ ಕೆಲಸ ಮಾಡುವ” ಎಂದರು.

ಮಂಗಳೂರು: ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ : ತಲಪಾಡಿಯಲ್ಲಿ ಕೊರೊನಾ ಚೆಕ್‌ ಪೋಸ್ಟ್‌ ಪುನರಾರಂಭ -Vishwanews24

ಬಳಿಕ ಮಾತನಾಡಿದ ಅಭಯಚಂದ್ರ ಜೈನ್‌, “ನಾವು ಬೇರೆ ಬೇರೆ ಕಾರ್ಯಕ್ರಮಗಳಿಗೆ ಜನರನ್ನು ಸೇರಿಸಲಾಗದೇ ಟೆಂಪೋದಲ್ಲಿ ಜನರನ್ನು ಕರೆದುಕೊಂಡು ಬರಬೇಕಾಗುತ್ತದೆ. ಆದರೆ, ಈ ಕಂಬಳಕ್ಕೆ ಅವರಾಗಿಯೇ ಬರುವ ಜನ ಸಮೂಹ ಇದು ತುಳುನಾಡಿನ ಒಂದು ವೈಶಿಷ್ಟ್ಯ. ಉಮನಾಥ್‌ ಕೋಟ್ಯಾನ್‌ ಅವರು ಬಹಳ ಒಳ್ಳೆಯ ರೀತಿಯಲ್ಲಿ ಕಂಬಳಕ್ಕೆ ಪೋತ್ಸಾಹ ನೀಡುತ್ತಾ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮೂಡುಬಿದಿರೆಯ ಕಂಬಳ ಇಡೀ ದೇಶದಲ್ಲಿ ಯಶಸ್ವಿ ಕಂಬಳ ಎಂಬುದನ್ನು ನಾವು ತೋರಿಸಿಕೊಡುವಂತಾಗಲಿ” ಎಂದು ತಿಳಿಸಿದರು.

ಕಾಪು ಹೊಸ ಮಾರಿಗುಡಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ರಮೇಶ್ ಹೆಗ್ಡೆ ಕಲ್ಯಾ ಆಯ್ಕೆ- vishwanews24

“ಕಂಬಳ ನಿಲ್ಲುವಂತ ಸಂದರ್ಭದಲ್ಲಿ ಕೂಡಾ ಮೂಡುಬಿದಿರೆಯಲ್ಲಿ ಒಂದು ದೊಡ್ಡ ಹೋರಾಟವನ್ನು ಮಾಡಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ಕಂಬಳ ನಡೆಯಲೇಬೇಕು, ಇದು ಜಾನಪದ ಕ್ರೀಡೆ ಎಂದು ತೋರಿಸಿಕೊಡುವಂತ ಕೆಲಸ ಮೂಡುಬಿದಿರೆಯ ಜನತೆ, ಕೋಟಿ-ಚೆನ್ನಯ ಕಂಬಳ ಸಮಿತಿ ಮಾಡಿ ತೋರಿಸಿದೆ” ಎಂದು ಹೇಳಿದರು..

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 200 ಅಂಕ ಕುಸಿತ -Vishwanews24

Vishwa News 24

Recent Posts

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

1 minute ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

9 minutes ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

19 minutes ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

5 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

5 hours ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

5 hours ago