ಮೂಡುಬಿದಿರೆ,: ಪ್ರೆಸ್ ಕ್ಲಬ್ನ ಮಾಜಿ ಅಧ್ಯಕ್ಷ, ಜಯಕಿರಣ ಪತ್ರಿಕೆಯ ತಾಲೂಕು ವರದಿಗಾರ ಹಾಗೂ ಯುವ ನ್ಯಾಯವಾದಿ ವೇಣುಗೋಪಾಲ (30) ಸೋಮವಾರದಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಚ್ಚೇರಿಪೇಟೆಯ ಆನಂದ ಪೂಜಾರಿ ಅವರ ಪುತ್ರರಾಗಿರುವ ವೇಣುಗೋಪಾಲ ಅವರು ಅವಿವಾಹಿತರಾಗಿದ್ದು, ಕ್ರಿಯಾಶೀಲ ಪತ್ರಕರ್ತರಾಗಿದ್ದು ಮೂಡುಬಿದಿರೆಯಲ್ಲಿ ಯುವ ನ್ಯಾಯವಾದಿಯಾಗಿ ಕೆಲಸ ಮಾಡುತ್ತಿದ್ದರು.
ಪತ್ರಿಕಾ ಕ್ಷೇತ್ರ ಮಾತ್ರವಲ್ಲದೆ ಸಾಂಸ್ಕೃತಿಕ ಹಾಗೂ ಇತರ ಕ್ಷೇತ್ರಗಳಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದ ವೇಣುಗೋಪಾಲ ಅವರು ಭಾನುವಾರ ಸಂಜೆ ತನ್ನ ಸಹೋದರಿಯ ಮನೆಗೆ ಹೋಗಿದ್ದು ಸೋಮವಾರದಂದು ಬೆಳಿಗ್ಗೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…