Featured

ಮೂಡುಬಿದಿರೆ: ಪತ್ರಕರ್ತ, ಯುವ ನ್ಯಾಯವಾದಿ ವೇಣುಗೋಪಾಲ ಹೃದಯಾಘಾತದಿಂದ ನಿಧನ – Vishwanews24

ಮೂಡುಬಿದಿರೆ: ಪತ್ರಕರ್ತ, ಯುವ ನ್ಯಾಯವಾದಿ ವೇಣುಗೋಪಾಲ ಹೃದಯಾಘಾತದಿಂದ ನಿಧನ

ಮೂಡುಬಿದಿರೆ,: ಪ್ರೆಸ್ ಕ್ಲಬ್‌ನ ಮಾಜಿ ಅಧ್ಯಕ್ಷ, ಜಯಕಿರಣ ಪತ್ರಿಕೆಯ ತಾಲೂಕು ವರದಿಗಾರ ಹಾಗೂ ಯುವ ನ್ಯಾಯವಾದಿ ವೇಣುಗೋಪಾಲ (30) ಸೋಮವಾರದಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸಚ್ಚೇರಿಪೇಟೆಯ ಆನಂದ ಪೂಜಾರಿ ಅವರ ಪುತ್ರರಾಗಿರುವ ವೇಣುಗೋಪಾಲ ಅವರು ಅವಿವಾಹಿತರಾಗಿದ್ದು, ಕ್ರಿಯಾಶೀಲ ಪತ್ರಕರ್ತರಾಗಿದ್ದು ಮೂಡುಬಿದಿರೆಯಲ್ಲಿ ಯುವ ನ್ಯಾಯವಾದಿಯಾಗಿ ಕೆಲಸ ಮಾಡುತ್ತಿದ್ದರು.

ಪತ್ರಿಕಾ ಕ್ಷೇತ್ರ ಮಾತ್ರವಲ್ಲದೆ ಸಾಂಸ್ಕೃತಿಕ ಹಾಗೂ ಇತರ ಕ್ಷೇತ್ರಗಳಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದ ವೇಣುಗೋಪಾಲ ಅವರು ಭಾನುವಾರ ಸಂಜೆ ತನ್ನ ಸಹೋದರಿಯ ಮನೆಗೆ ಹೋಗಿದ್ದು ಸೋಮವಾರದಂದು ಬೆಳಿಗ್ಗೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

Vishwa News 24

Recent Posts

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

5 minutes ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

2 hours ago

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ – vishwanews24

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…

2 hours ago

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು – vishwanews24

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್‌ಯುವಿ  ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…

2 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…

2 hours ago

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…

3 hours ago