Featured

ಮೂಡುಬಿದಿರೆ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ನಾಮಪತ್ರ ಸಲ್ಲಿಕೆ – Vishwanews24

ಮೂಡುಬಿದಿರೆ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ನಾಮಪತ್ರ ಸಲ್ಲಿಕೆ

ಮೂಡುಬಿದಿರೆ: ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಮಂಗಳವಾರ ಆಡಳಿತ ಸೌಧದಲ್ಲಿ ನಾಮಪತ್ರ ಸಲ್ಲಿಸಿದರು.

ಮೂಡುಬಿದಿರೆ ವೆಂಕಟರಮಣ ದೇವಸ್ಥಾನ, ಹನುಮಂತ ದೇವಸ್ಥಾನ ಬಳಿಯಿಂದ ಮೆರವಣಿಗೆ ಮೂಲಕ ಸಾಗಿ ಬಂದು ಬಳಿಕ ನಾಮಪತ್ರ ಸಲ್ಲಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಜಿಲ್ಲಾಧ್ಯಕ್ಷ ಸುದರ್ಶನ್, ಮುಖಂಡರಾದ ಈಶ್ವರ ಕಟೀಲ್,ಕಸ್ತೂರಿ ಪೂಂಜ,ಸುನಿಲ್ ಆಳ್ವ,ಮೇಘನಾಥ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು. ಕ್ಷೇತ್ರದಾದ್ಯಂತ ಬಿಜೆಪಿ ಬೆಂಬಲಿಗರು ಭಾಗವಹಿಸಿದ್ದು ಬರುವವರಿಗೆ ಬಸ್ ಗಳ ವ್ಯವಸ್ಥೆ ಮಾಡಲಾಗಿತ್ತು.

ಬೆಳಿಗ್ಗೆಯಿಂದಲೇ ಪೇಟೆ ತುಂಬಾ ಜನ ಜಮಾಯಿಸಿದ್ದು ವಾಹನಗಳಿಗೆ ಪರ್ಯಾಯ ರಸ್ತೆ ಸಂಪರ್ಕ ಕಲ್ಪಿಸಲಾಯಿತು

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

7 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

15 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

15 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

16 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

16 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

16 hours ago