ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ 169ರ ಮೂಡಬಿದ್ರೆಯ ಬೆಳುವಾಯಿ ಪೇಟೆಯಲ್ಲಿ ಆ. 16ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಂದೀಪ್ ಸಿದ್ದಕಟ್ಟೆ (25) ಅವರು ಆದಿತ್ಯವಾರ ಮೃತಪಟ್ಟಿದ್ದಾರೆ.
ಕಾರೊಂದು ರಸ್ತೆ ವಿಭಾಜಕಕ್ಕೆ ಬಡಿದು ಸಂಭವಿಸಿದ್ದ ಅಪಘಾತದಲ್ಲಿ ಮಂಗಳೂರಿನ ಹೊಟೇಲೊಂದರ ಕಾರ್ಮಿಕ ವೇಣೂರು ಪೆರ್ಮುಡೆ ನಿವಾಸಿ ಸುಮಿತ್ ಮೃತಪಟ್ಟವರು. ಜತೆಗಿದ್ದ ಸಂದೀಪ್ ಸಹಿತ ನಾಲ್ವರು ಗಾಯಗೊಂಡಿದ್ದರು. ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…