Featured

ಮೂಡುಬಿದಿರೆ: ರಿಡ್ಜ್ಸ್ ಕಾರಿನಲ್ಲಿ ಹಿಂಸಾತ್ಮಕವಾಗಿ ಅಕ್ರಮ ಗೋ ಸಾಗಾಟ – Vishwanews24

ಮೂಡುಬಿದಿರೆ: ರಿಡ್ಜ್ಸ್ ಕಾರಿನಲ್ಲಿ ಹಿಂಸಾತ್ಮಕವಾಗಿ ಅಕ್ರಮ ಗೋ ಸಾಗಾಟ

ಮೂಡುಬಿದಿರೆ: ರಿಡ್ಜ್ಸ್ ಕಾರಿನಲ್ಲಿ ಹಿಂಸಾತ್ಮಕವಾಗಿ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಮೂಡುಬಿದಿರೆ ಪೊಲೀಸರು ಸೋಮವಾರ ಮುಂಜಾನೆ ರಕ್ಷಿಸಿದ್ದಾರೆ.

ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿ ಜಂಟಿ ಕಾರ್ಯಚರಣೆ ನಡೆಸಿ ಕೆಲ್ಲಪುತ್ತಿಗೆ ಬಳಿಯಿಂದ ಕಾರನ್ನು ಹಿಂಬಾಲಿಸಿಕೊಂಡು ಬಂದು ಜಿ.ಕೆ.ಗಾರ್ಡನ್ ಬಳಿ ದಾಳಿ ನಡೆಸಿದ್ದಾರೆ.

ಈ ಸಂದರ್ಭ ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಕಾರನ್ನು ಮತ್ತು ಮೊಬೈಲ್ ಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಬಜರಂಗದಳದ ತಾಲೂಕು ಸಂಚಾಲಕ ಅಭಿಲಾಷ್ ಸಹಿತ ಕಾರ್ಯಕರ್ತರು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

4 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

10 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

10 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

11 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

11 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

11 hours ago