Featured

ಮೂಡುಬಿದಿರೆ: ಹೆಡ್ ಕಾನ್ ಸ್ಟೇಬಲ್ ಹೃದಯಾಘಾತದಿಂದ ಸಾವು – Vishwanews24

ಮೂಡುಬಿದಿರೆ: ಹೆಡ್ ಕಾನ್ ಸ್ಟೇಬಲ್ ಹೃದಯಾಘಾತದಿಂದ ಸಾವು – Vishwanews24

ಮೂಡುಬಿದಿರೆ: ಯುವ ಪೊಲೀಸ್ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ.

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ (35) ಹೃದಯಾಘಾತದಿಂದ ಮೃತಪಟ್ಟ ಪೊಲೀಸ್ ಸಿಬ್ಬಂದಿಯಾಗಿದ್ದಾರೆ.

ತೀರ್ಥಹಳ್ಳಿಗೆ ತೆರಳಿದ್ದ ಅವರು ಅಲ್ಲಿ ಮಂಗಳವಾರ ರಾತ್ರಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಈ ಕುರಿತು ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ” ಪೊಲೀಸ್ ಕುಟುಂಬದ ಕಿರಿಯ ಸದಸ್ಯರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಂತೋಷ್ ಅವರು ಕೊನೆಯುಸಿರೆಳೆದಿದ್ದು, ಅವರ ಆತ್ಮಕೆ ಶಾಂತಿ ಸಿಗಲಿ ” ಎಂದು ಕಂಬನಿ ಮಿಡಿದಿದ್ದಾರೆ.

 

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

12 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

12 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

12 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

12 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

12 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

13 hours ago