ಮೂಡುಬಿದಿರೆ: ‘ಕೋಟಿ-ಚೆನ್ನಯ’ ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದ ಜೋಡುಕರೆಯಲ್ಲಿ 19ನೇ ವರ್ಷದ ಹೊನಲು ಬೆಳಕಿನ ಕಂಬಳಕ್ಕೆ ಇಂದು ಬೆಳಗ್ಗೆ ಚಾಲನೆ ನೀಡಲಾಯಿತು.
ಕ್ರೈಸ್ತ ಧರ್ಮಗುರು ವಂ.ವಾಲ್ಟರ್ ಡಿಸೋಜ, ಆಲಂಗಾರು ಶ್ರೀಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ಈಶ್ವರ ಭಟ್, ಪುತ್ತಿಗೆ ನೂರಾನಿ ಮಸೀದಿ ಧರ್ಮಗುರು ಜಿಯಾವುಲ್ಲ ಹಾಗೂ ಕುಂಟಾಡಿ ಸುಧೀರ್ ಹೆಗ್ಡೆ, ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ ಎಂ. ಕಂಬಳ ಉದ್ಘಾಟಿಸಿದರು.
‘ಪದ್ಮಶ್ರೀ’ ಪುರಸ್ಕೃತ ಹರೇಕಳ ಹಾಜಬ್ಬ ಹಾಗೂ ಇಂಡಿಯನ್ ಐಡಲ್ ಫೈನಲಿಸ್ಟ್ ನಿಹಾಲ್ ತಾವ್ರೋ ಅವರನ್ನು ಸನ್ಮಾನಿಸಲಾಯಿತು.
ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಅಧ್ಯಕ್ಷ ಕೆ.ಅಭಯಚಂದ್ರ ಜೈನ್, ಮೂಡುಬಿದಿರೆ ಪುರಸಭೆ ಅಧ್ಯಕ್ಷ ಪ್ರಸಾದ್ ಕುಮಾರ್, ಕಂಬಳ ಅಕಾಡೆಮಿ ಸಂಚಾಲಕ ಗುಣಪಾಲ ಕಡಂಬ, ಮೂಡುಬಿದಿರೆ ಕಂಬಳ ಸಮಿತಿ ಕೋಶಾಧಿಕಾರಿ ಭಾಸ್ಕರ್ ಎಸ್.ಕೋಟ್ಯಾನ್, ಕಂಬಳ ಬಹುಭಾಷ ಸಿನಿಮಾ ನಿರ್ದೇಶಕ ರಾಜೇಂದ್ರಬಾಬು ಸಿಂಗ್, ನಟ ಗೋಪಿನಾಥ್ , ಬಿಜೆಪಿ ಜಿಲ್ಲಾಧ್ಯಕ್ಣ ಸುದರ್ಶನ್ ಎಂ. ಉಪಸ್ಥಿತರಿದ್ದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…