Featured

ಮೂಡುಬಿದ್ರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಶಿಕ್ಷಕನ ವಿರುದ್ದ ಪ್ರಕರಣ ದಾಖಲು – Vishwanews24

ಮೂಡುಬಿದ್ರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಶಿಕ್ಷಕನ ವಿರುದ್ದ ಪ್ರಕರಣ ದಾಖಲು

ಮೂಡುಬಿದ್ರೆ,: ಕಲ್ಲಮುಂಡ್ಕೂರು ಸರ್ಕಾರಿ ಅನುದಾನಿತ ಶಾಲೆಯ ಅಧ್ಯಾಪಕರೊಬ್ಬರ ವಿರುದ್ಧ ಲೈಂಗಿಕ ಕಿರುಕುಳ ಆರೋಪದಲ್ಲಿ ಪ್ರಕರಣ ದಾಖಲಾಗಿರುವ ಘಟನೆ ತಡವಾಗಿ ಬೆಳಕಿಗೆ‌ ಬಂದಿದೆ. ಆರೋಪಿಯನ್ನು ಶಾಲೆಯ ಸಹ ಅಧ್ಯಾಪಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನಿವಾಸಿ ಗುರುವ ಮೊಗೇರಾ ಎಂದು ಗುರುತಿಸಲಾಗಿದೆ.

ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಅಧ್ಯಾಪಕ ಗುರುವ ಮೊಗೇರಾ ಅವರು ಲೈಂಗಿಕ ಕಿರುಕುಳ ನೀಡಿರುವ ಕುರಿತು ಶಾಲೆಯ ಮುಖ್ಯೋಪಾಧ್ಯಾಯ ಸದಾನಂದ ಅವರು ಮೂಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಫೆ.28ರಂದು ಹತ್ತನೇ ತರಗತಿಯ ಕೆಲವು ವಿದ್ಯಾರ್ಥಿನಿಯರು ಬಂದು ಸಹ ಶಿಕ್ಷಕ ಗುರುವ ಮೊಗೇರಾ ಅವರಿಂದ ತೊಂದರೆಗಳಾಗುತ್ತಿರುವ ಕುರಿತು ಹೇಳಿಕೊಂಡಿದ್ದರು. ಪಠ್ಯ ಸಂಬಂಧಿತ ವಿಷಯಕ್ಕೆ ಅಥವಾ ರಜಾ ಅರ್ಜಿ ಹಿಡಿದುಕೊಂಡು ಅವರ ಬಳಿಗೆ ಹೋದಾಗ, ಇಬ್ಬರು ವಿದ್ಯಾರ್ಥಿನಿಯರಿದ್ದರೆ ಒಬ್ಬರನ್ನು ಬೈದು ಹೊರಗೆ ಕಳುಹಿಸಿ ಒಬ್ಬಳನ್ನೇ ಕೊಠಡಿಯಲ್ಲಿ ಇರುವಂತೆ ಮಾಡಿ, ಅಸಭ್ಯವಾಗಿ ವರ್ತಿಸುವುದು, ಬ್ಯಾಡ್‌ ಟಚ್‌ ಮಾಡುವುದು ಮಾಡುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಅಧ್ಯಾಪಕ ಗುರುವ ಮೊಗೇರಾ ಅವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಶಾಲೆಯ ಮುಖ್ಯ ಶಿಕ್ಷಕರು ನೀಡಿದ ದೂರಿನಲ್ಲಿ ಆಗ್ರಹಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago