Featured

ಮೂಡುಬೆಳ್ಳೆ: ಸನ್ ಶೈನ್ ಕೆಟರಿಂಗ್ ಮಾಲಕ  ಹೃದಯಾಘಾತದಿಂದ ನಿಧನ – vishwanews24

ಮೂಡುಬೆಳ್ಳೆ: ಸನ್ ಶೈನ್ ಕೆಟರಿಂಗ್ ಮಾಲಕ  ಹೃದಯಾಘಾತದಿಂದ ನಿಧನ

ಮೂಡುಬೆಳ್ಳೆ: ಸನ್ ಶೈನ್ ಕೆಟರಿಂಗ್ ಮಾಲಕ ಸಂದೀಪ್ ಶೆಟ್ಟಿ(41) ಇಂದು  ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೂಡುಬೆಳ್ಳೆಯಲ್ಲಿ ಸುಮಾರು ಹದಿನೈದು ವರ್ಷಗಳಿಂದ ಶ್ಯಾಮಿಯಾನ ಮತ್ತು ಸನ್ ಶೈನ್ ಕೆಟರಿಂಗ್ ಸಂಸ್ಥೆ ನಡೆಸಿಕೊಂಡು ಬರುತ್ತಿದ್ದರು.

ಅವಿವಾಹಿತರಾದ ಇವರು ತಾಯಿ, ಇಬ್ಬರ ಸಹೋದರ ಹಾಗೂ ಇಬ್ಬರು ಸಹೋದರಿಯರನ್ನು ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ‌.

ಎಡ್ಮೇರ್ ನಿಸರ್ಗ ಯುವಕ ಮಂಡಲದ ಗೌರವಾಧ್ಯಕ್ಷರಾಗಿ, ಮೂಡುಬೆಳ್ಳೆ ಲಯನ್ಸ್ ಕ್ಲಬ್‌ನ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳುವಾಗಿ ಗುರುತಿಸಿಕೊಂಡಿದ್ದ ಅವರು ಎರು ಶ್ರೀ ಧೂಮಾವತಿ ದೈವಸ್ಥಾನದ ಸ್ಥಳ ವಂದಿಗರಾಗಿದ್ದು, ಎಡ್ಮೇರ್ ಜವಣೆರ್ ತಂಡವನ್ನು ಮುನ್ನಡೆಸಿ ಸಮಾಜ ಸೇವೆಯಲ್ಲಿ ಗುರುತಿಸಿ ಕೊಂಡಿದ್ದರು. ಮೃತರ ಅಂತ್ಯಕ್ರಿಯೆಯು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಎರುಗುತ್ತು ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

Vishwa News 24

Recent Posts

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

49 minutes ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

22 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

22 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

22 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

23 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

23 hours ago