ಕೋವಿಡ್ ನ ಎರಡನೇ ಅಲೆಯ ತೀವೃತೆಯು ತಗ್ಗಿದ್ದು. ಅದರ ಬೆನ್ನಲ್ಲೇ ಕೋವಿಡ್ ರೂಪಾಂತರಗೊಂಡು ಡೆಲ್ಟಾ + ವೈರಸ್ ರೂಪದಲ್ಲಿ ಮೂರನೆ ಅಲೆಯಾಗಿ ನಮ್ಮ ದೇಶದಲ್ಲಿ ಬರಲಿದೆ ಎಂದು ಉನ್ನತ ಮಟ್ಟದ ತಜ್ಞರು ಈಗಾಗಲೇ ಸರಕಾರ ಮತ್ತು ಜನರನ್ನು ಎಚ್ಚರಿಸಿದ್ದಾರೆ..
ಕೋವಿಡ್ ನ ಮೂರನೇ ಅಲೆಯನ್ನು ತಡೆಯಲು ಏಕೈಕ ಮಾರ್ಗವೆಂದರೆ…ಎಲ್ಲರಿಗೂ ಲಸಿಕೆ ಹಾಕಿಸುವುದಾಗಿದೆ.
ಲಸಿಕೆಯ ಉತ್ಪಾದನೆ ಮತ್ತು ಲಸಿಕೆ ಅಭಿಯಾನವನ್ನು ಕೇಂದ್ರ ಸರ್ಕಾರವು ಈಗಾಗಲೇ ಪ್ರಾರಂಭಿಸಿದ್ದು ,ಅದರ ವೇಗವನ್ನು ಇನ್ನಷ್ಟು ತೀವೃ ಗತಿಯಲ್ಲಿ ನಡೆಸಬೇಕಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ಲಸಿಕೆ ತಯಾರಿಕಾ ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸಿ ಅಭಿವೃದ್ಧಿ ಹಂತದಲ್ಲಿ ಇರುವ ಕೆಲವು ಲಸಿಕೆಗಳನ್ನು ತುರ್ತು ಬಳಕೆಗೆ ಎದುರಾಗುವ ಕಾನೂನು ತೊಡಕುಗಳನ್ನು ನಿವಾರಿಸಿ ಕೊಡಬೇಕು.ಮತ್ತು ಮೂರನೇ ಅಲೆಯನ್ನು ಎದುರಿಸುವ ಸಿದ್ಧತೆಯನ್ನು ದೇಶದ ಆಸ್ಪತ್ರೆಗಳಲ್ಲಿ ನಡೆಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ರಾಕೇಶ್ ಬಿರ್ತಿ ಅವರು ಆಗ್ರಹಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…