ಕಾಪು: ಐತಿಹಾಸಿಕ ಪ್ರಸಿದ್ಧ ದೈವಾರ್ಷಿಕವಾಗಿ ನಡೆಯುವ ಕಾಪು ಪಿಲಿಕೋಲ ಮೂರು ಮಂದಿಯನ್ನು ಸ್ಪರ್ಶಿಸುವ ಮುಖೇನ ಸಂಪನ್ನಗೊಂಡಿತು.
ಕಾಪು ಶ್ರೀ ಬ್ರಹ್ಮ ಮುಗ್ಗೆರ್ಕಳ ಹುಲಿಚಂಡಿ ದೈವಸ್ಥಾನದಲ್ಲಿ ಮೇ 10 ರಂದು ಆರಂಭವಾಗುವ ನೇಮೋತ್ಸವವು ಮೇ 14 ರಂದು ಶನಿವಾರ ಹುಲಿಚಂಡಿ(ಪಿಲಿಕೋಲ) ನೇಮೋತ್ಸವದೊಂದಿಗೆ ಸಂಪನ್ನಗೊಳ್ಳುತ್ತದೆ.
ಕಾಪುವಿನ ಹುಲಿಚಂಡಿ ಕೋಲವು ಇತರ ಕಡೆ ನಡೆಯುವ ಆರಾಧನೆಗಿಂತ ಭಿನ್ನವಾಗಿರುವುದರಿಂದ ದೂರದೂರಿನಿಂದ ಸಾವಿರಾರು ಮಂದಿ ಭಕ್ತರು ಭಾಗವಹಿಸುತ್ತಾರೆ.
ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು ಮಂಗಳೂರು: ಒಂದು ವಾರದಿಂದ ನ್ಯುಮೋನಿಯ ಜ್ವರದಿಂದ ಬಳಲುತ್ತಿದ್ದ ಕಂದಾವರದ ನಿವಾಸಿ, ವಿದ್ಯಾರ್ಥಿನಿ…
ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ತಲೆಮರೆಸಿಕೊಂಡಿದ್ದ ಆರೋಪಿ ಉಮ್ಮರ್ ಫಾರೂಕ್ ಬಂಧನ ಮಂಗಳೂರು : ಬಿಜೆಪಿ…
ಆ. 11 ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಬೆಂಗಳೂರು: ಕರಾವಳಿಯ ರೈಲು ಪ್ರಯಾಣಿಕರಿಗೆ ಸಿಹಿ…
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…