Featured

ಮೂರು ಹತ್ಯೆ ಪ್ರಕರಣಗಳ ನೈಜ ಆರೋಪಿಗಳನ್ನು ಆ. 5ರ ಒಳಗೆ ಬಂಧಿಸದಿದ್ದಲ್ಲಿ ಮಂಗಳೂರಿನಲ್ಲಿ ಸತ್ಯಾಗ್ರಹ  : ಎಚ್.ಡಿ. ಕುಮಾರಸ್ವಾಮಿ – Vishwanews24

ಜಿಲ್ಲೆಯಲ್ಲಿ ಆಡಳಿತ ನಡೆಸಿರುವ ಬಿಜೆಪಿ- ಕಾಂಗ್ರೆಸ್ ಪಕ್ಷಗಳು ಹಿಂದೂ, ಮುಸ್ಲಿಮರ ನಡುವೆ ಕಂದಕ ಸೃಷ್ಟಿಸಿವೆ..

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಮೂರು ಹತ್ಯೆ ಪ್ರಕರಣಗಳ ನೈಜ ಆರೋಪಿಗಳನ್ನು ಆಗಸ್ಟ್ 5ರ ಒಳಗೆ ಬಂಧಿಸದಿದ್ದಲ್ಲಿ ಮಂಗಳೂರಿನಲ್ಲಿ ಸತ್ಯಾಗ್ರಹ ನಡೆಸುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು‌.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಆಡಳಿತ ನಡೆಸಿರುವ ಬಿಜೆಪಿ- ಕಾಂಗ್ರೆಸ್ ಪಕ್ಷಗಳು ಹಿಂದೂ, ಮುಸ್ಲಿಮರ ನಡುವೆ ಕಂದಕ ಸೃಷ್ಟಿಸಿವೆ.  ಈ ಜಿಲ್ಲೆಯಲ್ಲಿ ಪುನಃ ಶಾಂತಿ ಸ್ಥಾಪನೆ ಆಗಬೇಕು’ ಎಂದರು.

‘ಮುಖ್ಯಮಂತ್ರಿ ಜಿಲ್ಲೆಗೆ ಏನು ಸಾಧನೆ ಮಾಡಿದರು? ಆತಂಕದಲ್ಲಿದ್ದ ಜನರಲ್ಲಿ ಮುಖ್ಯಮಂತ್ರಿ ವಿಶ್ವಾಸ ಮೂಡಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಯಾರನ್ನು ಮೆಚ್ಚಿಸಲು ಇವರು ಸಿಎಂ ಆಗಿದ್ದಾರೆ’ ಎಂದು ಪ್ರಶ್ನಿಸಿದರು.

ಸುರತ್ಕಲ್‌ನಲ್ಲಿ ಗುರುವಾರ ನಡೆದ ಕಾಟಿಪಳ್ಳ ಮಂಗಳಪೇಟೆಯ ಮಹಮ್ಮದ್ ಪಾಝಿಲ್ (23) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ನಗರದ ಪೊಲೀಸರು ಬಂಧಿಸಿದ್ದಾರೆ. ಆತ ನೀಡಿದ ಮಾಹಿತಿ ಆಧಾರದಲ್ಲಿ ಹಂತಕರ ಬಗ್ಗೆ ಪೊಲೀಸರಿಗೆ ಖಚಿತ ಸುಳಿವು ಸಿಕ್ಕಿದ್ದು, ಅವರ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

6 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

7 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

7 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

7 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

7 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago