ಕಾಪು: ಪ್ರತೀ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯ ಬಹಳಷ್ಟು ಕೊರತೆ ಇದೆ. ಈ ಸೌಕರ್ಯವನ್ನು ಕಾಲ ಬುಡಕ್ಕೆ ತರುವ ಕೆಲಸವನ್ನು ಮಾಡುತ್ತೇನೆ ಅಂತಾ ಕಾಪು ಶಾಸಕ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಕುರ್ಕಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಗಿರಿ ನಗರ ಕಾಲೋನಿ ನಿವಾಸಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕುರ್ಕಾಲು ಗ್ರಾ .ಪಂ ಅಧ್ಯಕ್ಷೆ ಶೋಭಾ ಸಾಲ್ಯಾನ್, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಮಹೇಶ್ ಶೆಟ್ಟಿ, ತಾ.ಪಂ. ಸದಸ್ಯ ರಾಜೇಶ್ ಶೆಟ್ಟಿ, ಕಾಂಗ್ರೆಸ್ ಮುಖಂಡ ದೇವಿ ಪುತ್ರನ್ ಕೋಟ್ಯಾನ್, ಮಹೇಶ್ ಶೆಟ್ಟಿ, ಲಕ್ಷ್ಮಣ, ಕೊರಗಪ್ಪ ಮೊದಲಾದವರು ಉಪಸ್ಥಿತರಿದ್ದರು.
ನತಾಲಿಯಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…