Featured

ಮೂಲ್ಕಿ : ಕೋವಿಡ್ -19 : ಐಕಳಬಾವ ಕಾಂತಾಬಾರೆ -ಬೂದಾಬಾರೆ ಜೋಡು ಕರೆ ಕಂಬಳ ದಿನಾಂಕ ಮುಂದೂಡಿಕೆ – Vishwanews24

ಮೂಲ್ಕಿ : ಕೋವಿಡ್ -19 : ಐಕಳಬಾವ ಕಾಂತಾಬಾರೆ -ಬೂದಾಬಾರೆ ಜೋಡು ಕರೆ ಕಂಬಳ ದಿನಾಂಕ ಮುಂದೂಡಿಕೆ – Vishwanews24

ಮುಲ್ಕಿ : ಐಕಳಬಾವ ಕಾಂತಾಬಾರೆ -ಬೂದಾಬಾರೆ ಜೋಡು ಕರೆ ಕಂಬಳ ಹಾಗೂ ಈ ವರ್ಷದ ಐಕಳೋತ್ಸವ ಕಾರ್ಯಕ್ರಮವು ಮುಂದೂಡಲ್ಪಟ್ಟಿದೆ.

ಕಾರ್ಯಕ್ರಮಗಳನ್ನು ಕರ್ನಾಟಕ ಸರಕಾರದ ಕೋವಿಡ್ ನಿಯಮಗಳ ಆದೇಶದ ಪ್ರಯುಕ್ತ ಮುಂದೂಡಲಾಗಿದೆ ಎಂದು ಕಾಂತಾಬಾರೆ -ಬೂದಾಬಾರೆ ಕಂಬಳ ಸಮಿತಿ ಐಕಳ ಹಾಗೂ ಮುಂಬಯಿ ಸಮಿತಿ ಮಾಧ್ಯಮಗಳಿಗೆ ಮಾಹಿತಿ ನೀಡಿದೆ.

ಕರಾವಳಿ ಕರ್ನಾಟಕದ ತುಳುನಾಡಿನ ಪುರಾತನ ಜಾನಪದ ಕ್ರೀಡೆ, ಧಾರ್ಮಿಕ ಆಚರಣೆಗಳಿಂದ ಸಂಪ್ರದಾಯಬದ್ಧವಾಗಿ ನಡೆಯುವ ಐಕಳಬಾವ ಕಾಂತಾಬಾರೆ -ಬೂದಾಬಾರೆ ಜೋಡು ಕರೆ ಕಂಬಳ ಹಾಗೂ ಈ ವರ್ಷದ ಐಕಳೋತ್ಸವ ಮುಂದಿನ ಫೆಬ್ರವರಿ ತಿಂಗಳಲ್ಲಿ ಸೂಕ್ತ ದಿನಾಂಕದಂದು ಮಾಡುವುದಾಗಿ ತೀರ್ಮಾನಿಸಲಾಗಿದೆ.

ಧಾರ್ಮಿಕ ವಿಧಾನಗಳೊಂದಿಗೆ ಈ ವರ್ಷದ ಕಾರ್ಯಕ್ರಮವನ್ನು ಎಲ್ಲಾ ಕಂಬಳ ಅಭಿಮಾನಿಗಳ, ಜಿಲ್ಲಾಡಳಿತದ ಹಾಗೂ ಜಿಲ್ಲಾ ಕಂಬಳ ಸಮಿತಿಯ, ಸಹಕಾರದೊಂದಿಗೆ ನಡೆಸಲು ಸಮಿತಿಯ ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ನಿಶ್ಚಸಿರುತ್ತೇವೆ ಎಂದು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

1 hour ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

1 hour ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

1 hour ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

2 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

2 hours ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago