ಮೂಲ್ಕಿ : ಒಂಬತ್ತು ಮಾಗಣೆಗೆ ಸಂಬಂಧಪಟ್ಟ ಮೂರು ಕಾವೇರಿ ಶ್ರೀ ಮಹಾಮ್ಮಾಯಿ ದೇವಸ್ಥಾನದ ಸಮಗ್ರ ಅಭಿವೃದ್ಧಿ, ಜೀರ್ಣೋದ್ಧಾರ ಕ್ಕಾಗಿ ಜೀರ್ಣೋದ್ಧಾರ ಸಮಿತಿ ರಚಿಸಲಾಯಿತು.
ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ, ಐಕಳಬಾವ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಮೂಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ವಾಸುದೇವ ಆಸ್ರಣ್ಣ ಕಟೀಲು, ಐಕಳ ಹರೀಶ್ ಶೆಟ್ಟಿ, ಕ್ಯಾಪ್ಟನ್ ಬೀಜೇಶ್ ಚೌಟ, ಉಮಾನಾಥ ಕೋಟ್ಯಾನ್, ಮಿಥುನ್ ರೈ, ಡಾ. ಪಿ.ವಿ.ಶೆಟ್ಟಿ ಶಿಮಂತ್ತೂರು, ರಾಜೇಶ್ ಶೆಟ್ಟಿ, ಅತ್ತೂರು ಭಂಡಾರ ಮನೆ, ಸಂತೋಷ್ ಕುಮಾರ್ ಹೆಗ್ಡೆ ಎಳತ್ತೂರುಗುತ್ತು.
ಪ್ರಧಾನ ಕಾರ್ಯದರ್ಶಿಯಾಗಿ ಅಭಿಲಾಷ್ ಶೆಟ್ಟಿ ಕಟೀಲು, ಉಪಾಧ್ಯಕ್ಷರಾಗಿ ಅನಿಲ್ ಕುಮಾರ್ ಶೆಟ್ಟಿ, ಕೋಂಜಾಲಗುತ್ತು, ಪುರುಷೋತ್ತಮ ಶೆಟ್ಟಿ, ಕೊಡೆತ್ತೂರು, ಸ್ವರಾಜ್ ಶೆಟ್ಟಿ ಮುಂಡೂರು ದೊಡ್ಡಮನೆ, ದೇವಿಪ್ರಸಾದ್ ಶೆಟ್ಟಿ, ಐಕಳ, ಚಂದ್ರಶೇಖರ್ ಬೆಳ್ಳಡ ಗಂಪ ಕಟೀಲು, ದೊಡ್ಡಯ್ಯ ಮೂಲ್ಯ ಕಟೀಲು, ತಿಮ್ಮಪ್ಪ ಕೋಟ್ಯಾನ್ ಕಟೀಲು, ಧನಂಜಯ ಶೆಟ್ಟಿಗಾರ್ ಪಕ್ಷಿಕೆರೆ, ಜೊತೆಕಾರ್ಯದರ್ಶಿಯಾಗಿ ಅಶ್ವಿನಿ ಆಳ್ವ ಬಾವದ ಮನೆ ಕೆಮ್ರಾಲ್.
ಹರೀಶ್ ಶೆಟ್ಟಿ, ತಾಮಣಿಗುತ್ತು, ರಾಜೇಶ್ ಶೆಟ್ಟಿ ಕೆಳಗಿನ ಮನೆ, ಶೈಲೇಶ್ ಅಂಚನ್ ಕೊಡೆತ್ತೂರು, ಕೋಶಾಧಿಕಾರಿಯಾಗಿ ಸುಧಾಕರ ರಾಜ್ಯ ಮಿತ್ತಲಿಕೆ, ಗೌರವ ಸಲಹೆಗಾರಾಗಿ ಅಜಾರು ನಾಗರಾಜ್ ರಾಯರು, ರಾಮಚಂದ್ರ ಭಟ್ ಸಿದ್ಧ ಕಟೀಲು, ಭುವನಾಭಿರಾಮ ಉಡುಪ ಕೊಡೆತ್ತೂರು, ಉದಯಕುಮಾರ್ ಶೆಟ್ಟಿ, ಐಕಳಬಾವ, ಬಾಬು ರಾಣ್ಯ ಜಲ್ಲಿಗುಡ್ಡೆ ಆಯ್ಕೆಯಾಗಿದ್ದಾರೆ.
ಉಡುಪಿ: ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣ ಔಷಧಿ ಖರೀದಿಗೆ ಸಹಾಯಧನ ಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿ, ಕಾಪು ಹಾಗೂ…
ಉಡುಪಿ : ತ್ರಾಸಿ - ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿ ಮುಂದಿನ ಮೂನಾಲ್ಕು ತಿಂಗಳ ಒಳಗಾಗಿ ಪೂರ್ಣ : ಸಚಿವ…
ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ ನಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಲಾಗುವುದು : ಸಚಿವ ಕೆ.ಜೆ ಜಾರ್ಜ್ ಉಡುಪಿ…
ಮಂಗಳೂರು ನಗರ ಕಮೀಷನರೇಟ್ ಡಿಸಿಪಿಯಾಗಿ ಸ್ಯಾಮ್ ವರ್ಗಿಸ್ ನೇಮಕ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ…
ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದರೆ ಕಾನೂನು ಕ್ರಮ : ಸಿಎಂ ಜೋಸೆಫ್ ವಿಜಯ್ ಎಚ್ಚರಿಕೆ ಚೆನ್ನೈ: ಮಹಿಳೆಯರ ವಿರುದ್ಧ…
ಪಡುಬಿದ್ರಿ : ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ ಉಡುಪಿ: ಪಡುಬಿದ್ರಿ ವ್ಯಾಪ್ತಿಯ ಕಡಲ್ಕೊರೆತ ಪ್ರದೇಶಕ್ಕೆ ಪ್ರವಾಸೋದ್ಯಮ ಸಚಿವ…