Featured

ಮೂಲ್ಕಿ: ಮೋದಿ ಅವರ ನಾಯಕತ್ವದಲ್ಲಿ ದೇಶವನ್ನು ಉನ್ನತ ಸ್ಥಾನಕ್ಕೇ ಏರಿಸುವ ಜವಾಬ್ದಾರಿ ಕಾರ್ಯಕರ್ತರದ್ದು : ಗುರ್ಮೆ ಸುರೇಶ್‌ ಶೆಟ್ಟಿ – Vishwanews24

ಮೋದಿ ಅವರ ನಾಯಕತ್ವದಲ್ಲಿ ದೇಶವನ್ನು ಉನ್ನತ ಸ್ಥಾನಕ್ಕೇ ಏರಿಸುವ ಜವಾಬ್ದಾರಿ ಕಾರ್ಯಕರ್ತರದ್ದು : ಗುರ್ಮೆ ಸುರೇಶ್‌ ಶೆಟ್ಟಿ

ಮೂಲ್ಕಿ: ಕೊಲ್ನಾಡಿನಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಕಾಪು ವಿಧಾಸಭಾ ಕ್ಷೇತ್ರದ ಅಭ್ಯರ್ಥಿ ಗುರ್ಮೆ ಸುರೇಶ್‌, ಇಂದು ಮನಸ್ಸು ತುಂಬಿ ಬರುತ್ತಿದೆ.

ವಿಶ್ವಗುರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳವ ಅವಕಾಶ ದೊರೆತಿದೆ. ಕರಾವಳಿ ಬಿಜೆಪಿ ಯ ಭದ್ರಕೋಟೆ ಪುನಃ ಪುನಃ ಮರುಸ್ಥಾಪಿಸಿ ಮೋದಿ ಅವರ ನಾಯಕತ್ವದಲ್ಲಿ ದೇಶವನ್ನು ಉನ್ನತ ಸ್ಥಾನಕ್ಕೇ ಏರಿಸುವ ಜವಾಬ್ದಾರಿ ಕಾರ್ಯಕರ್ತರದ್ದು ಎಂದರು.

ಕರಾವಳಿಯ 13 ಕ್ಷೇತ್ರಗಳಲ್ಲಿಯೂ ಬಿಜೆಪಿಗೆ ಜಯ ನಿಶ್ಚಿತ.‌ ಬಜರಂಗದಳ ನಿಷೇಧ ಮಾಡುವ ಹಗಲುಗನಸನ್ನು ಕಾಂಗ್ರೆಸ್‌ನವರು ಬಿಟ್ಟು ಬಿಡಬೇಕು ಎಂದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago