ಕಾಪು: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳೂರಿನಿಂದ ಹೊಸಪೇಟೆಗೆ ಕಲ್ಲಿದ್ದಲು ತುಂಬಿಸಿ ಸಾಗುತ್ತಿದ್ದ ಲಾರಿಯಲ್ಲಿ ಮೂಳೂರು ಬಿಲ್ಲವ ಸಮೀಪ ಸಾಗುತಿದ್ದಂತೆ ದಿಢೀರ್ ಬೆಂಕಿ ಕಾಣಿಸಿಕೊಂಡಿತು.
ಗಸ್ತುವಿನಲ್ಲಿದ್ದ ಹೈವೆ ಪಟ್ರೋಲ್ ಪೋಲಿಸರು ಲಾರಿಯಲ್ಲಿ ಬೆಂಕಿ ಕಂಡ ತಕ್ಷಣ ಲಾರಿಯನ್ನು ತಡೆದು ನಿಲ್ಲಿಸಿ ಚಾಲಕನಿಗೆ ಮಾಹಿತಿ ನೀಡಿ ಬೆಂಕಿನಂದಿಸುವಲ್ಲಿ ಸಹಕರಿಸಿ ಆಗುತ್ತಿದ್ದ ದೊಡ್ಡ ಅನಾಹುತ ತಪ್ಪಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…