ಮೂಳೂರು ಕುಸಿತ ಗೊಂಡ ಅಡುಗೆಮನೆಯ ಮೇಲ್ಛಾವಣಿ- ಮಹಿಳೆ ಗಾಯ
ಕಾಪು: ಶನಿವಾರ ಬೆಳಗ್ಗೆ ಸುರಿದ ಗಾಳಿ ಮಳೆಯ ಪರಿಣಾಮ ಮೂಳೂರು ವೀರಮಾರುತಿ ಕಾಲೋನಿ ಸಮೀಪವೊಂದರ ಅಡುಗೆ ಮನೆಯ ಮೇಲ್ಛಾವಣಿ ಕುಸಿದ ಪರಿಣಾಮ ಮಹಿಳೆ ಗಾಯಗೊಂಡಿರುವ ಘಟನೆ ನಡೆದಿದೆ.
ಗಾಯಗೊಂಡಿರುವ ಮಹಿಳೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿರುವ ಸಮಯದಲ್ಲಿ ಈ ಘಟನೆ ನಡೆದಿದ್ದು ಕೂಡಲೇ ಸ್ಥಳಿಯರು ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿಸಿದರು.
ಮೇಲ್ಛಾವಣಿ ಕುಸಿದ ಪರಿಣಾಮ ಸುಮಾರು ಐವತ್ತು ಸಾವಿರಕ್ಕೂ ಅಧಿಕ ನಷ್ಟ ಆಗಿರಬಹುದೆಂದು ಅಂದಾಜಿಸಲಾಗಿದೆ
ಗಾಯಗೊಂಡ ಮಹಿಳೆ ಮನೆಯ ವಾರಸುದಾರರಾಗಿದ್ದು ರತ್ನ ಪುತ್ರನ್ ಆಗಿರುತ್ತಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…