ಕಾಪು: ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೇವಸ್ಥಾನದ ಮುಂಭಾಗ ಬಾಳೆಹಣ್ಣು ತುಂಬಿಸಿಕೊಂಡು ಶಿವಮೊಗ್ಗದಿಂದ ಮಂಗಳೂರು ಕಡೆ ಸಾಗುತ್ತಿದ್ದ ಪಿಕ್ಆಪ್ ವಾಹನವೊಂದು ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ66 ರಲ್ಲಿ ಪಲ್ಟಿಯಾದ ಪರಿಣಾಮ ಹಿಂಬದಿಯಲ್ಲಿದ್ದ ಮೀನು ತುಂಬಿಸಿಕೊಂಡು ಕಿನ್ನಿಗೋಳಿ ಕಡೆ ಸಾಗುತ್ತಿದ್ದ ವಾಹನ ಡಿಕ್ಕಿ ಹೊಡೆದ ಘಟನೆ ಬುಧವಾರ ಬೆಳಗ್ಗಿನ ಜಾವ ನಡೆದಿದೆ.
ಬಾಳೆಹಣ್ಣು ವಾಹನದ ಚಾಲಕನಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು ಸ್ಥಳಕ್ಕೆ ಕಾಪು ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…
ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…