ಮೂಳೂರು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬಸ್ಸು ಡಿಕ್ಕಿ ಸ್ಥಳದಲ್ಲಿ ಸಾವು :vishwanews24

Featured, ಉಡುಪಿ

ಮೂಳೂರು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬಸ್ಸು ಡಿಕ್ಕಿ ಸ್ಥಳದಲ್ಲಿ ಸಾವು :vishwanews24

ಕಾಪು : ಮೂಳೂರು ರಾಷ್ಟ್ರೀಯ ಹೆದ್ದಾರಿ 66 ಸಿಎಸ್ಐ ಚರ್ಚ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರ್ಯ ಇರುವವರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಮೃತ ವ್ಯಕ್ತಿಯನ್ನು ಚಂದ್ರಶೇಖರ್ ಎಂದು ಗುರುತಿಸಲಾಗಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಚಂದ್ರಶೇಖರ್ ಮೂಲತಹ ಸುರತ್ಕಲ್ ಮೂಲದವರು ಎಂದು ಹೇಳಲಾಗುತ್ತಿದೆ.

Leave a Reply