ಮೂಳೂರು ರಾಷ್ಟ್ರೀಯ ಹೆದ್ದಾರಿ66 ಬಳಿ ಕಂಗೊಳಿಸುತ್ತಿದೆ ಭಾರಿ ಗಾತ್ರದ ಗೂಡುದೀಪ.
ಕಾಪು: ದೀಪಾವಳಿ ಹಬ್ಬದ ಪ್ರಯುಕ್ತ ಮೂಳೂರಿನ ಭಜರಂಗದಳವು ಮತ್ತು ಸರ್ವೇಶ್ವರ ಫ್ರೆಂಡ್ಸ್ ಜಂಟಿ ಆಶ್ರಯದಲ್ಲಿ ಮೂಳುರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೇವಸ್ಥಾನದ ವಠಾರದಲ್ಲಿ ಭಾರಿ ಗಾತ್ರದ ಗೂಡುದೀಪ ನಿರ್ಮಾಣ ಮಾಡಲಾಗಿದೆ.
ಸುಮಾರು ಹದಿನೈದು ಅಡಿ ಮೀರಿದ ಗೂಡು ದೀಪ ಇದಾಗಿದ್ದು ಸಂಸ್ಥೆಯ ಯುವಕರ ಸಹಕಾರದಿಂದ ಈ ಗೂಡುದೀಪ ನಿರ್ಮಾಣವಾಗಿದ್ದು ನೋಡುಗರ ಕಣ್ಮನ ಸೆಳೆಯುತ್ತಿದೆ.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…