ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ಹಿಂಬದಿ ಸವಾರ ಗಂಭೀರ ಗಾಯ.
ಕಾಪು: ರಾಷ್ಟ್ರೀಯ ಹೆದ್ದಾರಿ 66 ಸಿಎಸ್ಐ ಚರ್ಚಿನ ಮುಂಭಾಗದಲ್ಲಿ ಅಶೋಕ್ ಲೈಲ್ಯಾಂಡ್ ಮಿನಿ ಮತ್ತು ಬೈಕ್ ನಡುವಿನ ಅಪಘಾತದಿಂದ ಬೈಕ್ನ ಹಿಂಬದಿಯಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿರುವ ಬಗ್ಗೆ ವರದಿಯಾಗಿದೆ ಇನ್ನಷ್ಟು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ.
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…