ರೆಸಾರ್ಟ್ ನಿಂದ ಚಿಕಿತ್ಸೆ ಮುಗಿಸಿ ಹೊರಟ : ತಂದೆ ಮಗ
ಕಾಪು: ಕಾಪು ಮೂಳೂರಿನ ಸಾಯಿರಾಧ ರೆಸಾರ್ಟ್ ನಿಂದ ಸತತ ಐದು ದಿನಗಳ ಪ್ರಕೃತಿ ಚಿಕಿತ್ಸೆ ಮುಗಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ತಂದೆ ಮಾಜಿ ಪ್ರಧಾನಿ ದೇವೆಗೌಡ್ರು ಶುಕ್ರವಾರ ಮಧ್ಯಾಹ್ನ ಸುಮಾರು ೧.೫೦ ರ ಸುಮಾರಿಗೆ ನಿರ್ಗಮಿಸಿದ್ದಾರೆ.
ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ,ಕ್ಯಾಮರಾ ಕಡೆಮುಖ ಮಾಡದೆ ಹೊರಟ ಸಿ.ಎಮ್ ಶೃಂಗೇರಿ ಕಡೆ ಪಯಣ ಬೆಳೆಸಿದ್ದಾರೆ.
ರೇಸಾರ್ಟ್ ಸುತ್ತ ಬಿಗಿ ಪೋಲಿಸ್ ಬಂದೋಬಸ್ತು ಮತ್ತು ತಡೆಬೇಲಿ ಅಳವಡಿಸಲಾಗಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…