ಕಾಪು: ಮೂಳೂರು ಪರಿಸರದ ಮೂರು ಮನೆಗಳಿಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ನಗ – ನಗದು ದೋಚಿ ಪರಾರಿಯಾದ ಘಟನೆ ರವಿವಾರ ಬೆಳಕಿಗೆ ಬಂದಿದೆ.
ಮೂಳೂರು ಈಸ್ಟ್ ವೆಸ್ಟ್ ನರ್ಸರಿ ಬಳಿಯ ಮಹಮ್ಮದ್ ರಫೀಕ್, ಮಧುರಾ ಕಾಂಪೌಂಡ್ ನ ಇಬ್ರಾಹಿಂ ಮತ್ತು ಶೆಹನಾಜ್ ಎಂಬವರ ಮನೆಗೆ ನುಗ್ಗಿದ ದರೋಡೆಕೋರರು ಅಪಾರ ಪ್ರಮಾಣದ ನಗ – ನಗದನ್ನು ದೋಚಿ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.
“ಮೂರು ಮನೆಗಳಲ್ಲೂ ಯಾರೂ ಇಲ್ಲದೇ ಇರುವ ಸಮಯವನ್ನು ನೋಡಿಕೊಂಡು, ಒಂದೇ ತಂಡದವರು ಈ ಕೃತ್ಯವನ್ನು ಎಸಗಿರುವ ಸಾಧ್ಯತೆಗಳಿದ್ದು, ಕಳವಾಗಿರುವ ಸೊತ್ತುಗಳ ಮೌಲ್ಯ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.”
ಕಾಪು ಪೊಲೀಸ್ ವೃತ್ತ ನಿರೀಕ್ಷಕ ಪ್ರಕಾಶ್, ಕಾಪು ಎಸ್ಸೈ ರಾಘವೇಂದ್ರ ಸಿ., ಕ್ರೈಂ ಎಸ್ಸೈ ತಿಮ್ಮೇಶ್ ಬಿ.ಎನ್, ಬೆರಳಚ್ಚು ಮತ್ತು ಶ್ವಾನದಳ ಪಡೆ ಹಾಗೂ ಪೊಲೀಸ್ ಸಿಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಯುತ್ತಿದೆ..
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…