ಉಡುಪಿ

ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಮತ್ತು ತುಳುನಾಡ ಹಿಂದೂ ಸೇನೆ ಜಂಟಿ ಸ್ವಾತಂತ್ರ್ಯೋತ್ಸವ ಆಚರಣೆ -Vishwanews24

ಮೂಳೂರು : ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನದ ವಠಾರದಲ್ಲಿ ಸರ್ವೇಶ್ವರ ಫ್ರೆಂಡ್ಸ್ ಮತ್ತು ತುಳುನಾಡ ಹಿಂದೂ ಸೇನೆ ಜಂಟಿಯಾಗಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪತ್ರಕರ್ತ ರಾಕೇಶ್ ಕುಂಜೂರು, ಸೈನಿಕ ಸುನಿಲ್ ಕುಮಾರ್ ಸರ್ವೇಶ್ವರ ಫ್ರೆಂಡ್ಸ್ ನ ಅಧ್ಯಕ್ಷ ವೀರ ಕೇಸರಿ ಶೆಟ್ಟಿ, ತುಳುನಾಡ ಹಿಂದೂ ಸೇನೆಯ ಮುಖ್ಯಸ್ಥ ನಿತಿನ್ ಕಾಪು,ಹಿರಿಯ ಸಹಕಾರಿ ಮನೋಹರ ಶೆಟ್ಟಿ ಕಂಕಣಗುತ್ತು,ದೈವಸ್ಥಾನದ ಮುಕ್ಕಾಲ್ದಿ ಸುಧಿರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

10 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

11 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

11 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

11 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

11 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

11 hours ago