ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನ ಜಾರ್ದೆ ಒಂದು ತಿಂಗಳ ತುಡರ ಬಲಿ ಸೇವೆ ಸಂಪನ್ನ.
ಕಾಪು: ಇತಿಹಾಸ ಪ್ರಸಿದ್ಧ ತುಳುನಾಡಿನ ದೈವಾಲಯಗಳಲ್ಲಿ ಒಂದಾದ ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಪ್ರತಿವರ್ಷ ನಡೆಯುವ ಜಾರ್ದೆ ಒಂದು ತಿಂಗಳ ತುಡರ ಬಲಿ ಸೇವೆಯು ಕಳೆದ ನವೆಂಬರ್ ತಿಂಗಳ ಸಂಕ್ರಾಂತಿಯಂದು ಮೊದಲ್ಗೊಂಡು ಡಿಸೆಂಬರ್ ತಿಂಗಳ ಸಂಕ್ರಾಂತಿಯಂದು ಹತ್ತು ಸಮಸ್ತರ ತುಡರ ಬಲಿ ಸೇವೆಯೊಂದಿಗೆ ಸಂಪನ್ನ ಗೊಂಡಿತು.
ಹತ್ತು ಸಮಸ್ತರ ತುಡರ ಬಲಿಯ ಪ್ರಯುಕ್ತ ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ಜರಗಿತು.
ಊರ ಪರ ಊರ ಸಾವಿರಾರು ಭಕ್ತರು ಭಾಗವಹಿಸಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…