ಮೂಳೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಕಾರ್ಯದರ್ಶಿ ಸೀತರಾಮ ಪೂಜಾರಿ ನಿಧನ.
ಕಾಪು: ಮೂಳೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಕಾರ್ಯದರ್ಶಿ ಸೀತರಾಮ ಪೂಜಾರಿ ಶನಿವಾರ ಸಂಜೆ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.
ಇವರು ಸುಮಾರು ಹಲವಾರು ವರ್ಷಗಳಿಂದ ಮೂಳೂರು ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು ಕಳೆದ ಏಪ್ರಿಲ್ ತಿಂಗಳಲ್ಲಿ ನಿವೃತ್ತಿ ಹೊಂದಿದ್ದು, ನೇರ ಹಾಗೂ ಪ್ರಾಮಾಣಿಕತೆಗೆ ಹೆಸರು ವಾಸಿಯಾಗಿದ್ದ ಇವರು ಮೂಳೂರು ಬಿಲ್ಲವ ಸಂಘದ ಜೀರ್ಣೋದ್ಧಾರ ಹಾಗೂ ಕಮಿಟಿಯಲ್ಲಿ ಸೇವೆ ಸಲ್ಲಿಸಿದ್ದರು.
ಪತ್ನಿ,ಎರಡು ಮಕ್ಕಳು ಹಾಗೂ ಸೊಸೆಯನ್ನು ಅಗಲಿದ್ದಾರೆ.
ಮೂಳೂರು ಬಿಲ್ಲವ ಸಂಘದ ಪದಾಧಿಕಾರಿಗಳು ಹಾಗೂ ಅಭಿಮಾನಿಗಳು ಸಂತಾಪ ವ್ಯಕ್ತಪಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…