Featured

ಮೂಳೂರು ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ಮಧ್ಯರಾತ್ರಿ ಧ್ವಜಾರೋಹಣ: vishwanews24

ಮೂಳೂರು ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ಮಧ್ಯರಾತ್ರಿ ಧ್ವಜಾರೋಹಣ: vishwanews24

ಕಾಪು: ಮೂಳೂರು ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್‌ ವತಿಯಿಂದ ಅಗಸ್ಟ್ 14 ರ ಮಧ್ಯರಾತ್ರಿ ಧ್ಜಜರೋಹನ ಗೈಯುವ ಮೂಲಕ‌ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು
. ಕಾರ್ಯಕ್ರಮದಲ್ಲಿ ಟ್ರಸ್ಟಿ ನಾಗೇಶ್ ಅಮೀನ್ ,ಕಾರ್ಯದರ್ಶಿ ಧೀರೇಶ್ ಡಿ ಪಿ, ಸದಸ್ಯರಾದ ನರೇಶ್ ಅಮೀನ್ , ಸುಜಯ್ ಪೂಜಾರಿ, ವಿಕ್ಕಿ ಕೋಟ್ಯಾನ್,ಅಶೋಕ್ ಕರ್ಕೇರ ಪುರುಷೋತ್ತಮ ಸುವರ್ಣ ವಿಪಿನ್ ಮೊಗವೀರ, ಮನೋಜ್ ಅಮೀನ್ ಗುರುಪ್ರಸಾದ್ ಪೂಜಾರಿ ಹವ್ಯಾಸ್ ಪೂಜಾರಿ ಗಗನ್ ಮೆಂಡನ್ ಗುರುರಾಜ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ -vishwanews24

ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ ಬೆಂಗಳೂರು :ವಾರ್ಷಿಕ ವೇತನ ಹೆಚ್ಚಳ ಸೇರಿದಂತೆ…

1 hour ago

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

3 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

3 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

3 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

3 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

3 days ago