Featured

ಮೃತದೇಹ ಹೂತು ಹಾಕಿದ ಪ್ರಕರಣ : ಐದನೇ ದಿನದ ಕಾರ್ಯಾಚರಣೆಗೆ ಬಂದ ಎಸ್.ಐ.ಟಿ ತಂಡ – vishwanews24

ಮೃತದೇಹ ಹೂತು ಹಾಕಿದ ಪ್ರಕರಣ : ಐದನೇ ದಿನದ ಕಾರ್ಯಾಚರಣೆಗೆ ಬಂದ ಎಸ್.ಐ.ಟಿ ತಂಡ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಆಗಸ್ಟ್1 ರಂದು 11:30 ಗಂಟೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್‌.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದಿದ್ದಾರೆ. ಪೌರಕಾರ್ಮಿಕರಿಂದ ಮತ್ತು ಮಿನಿ ಜೆಸಿಬಿಯಿಂದ 7 ನೇ ಗುರುತು ಮಾಡಿದ ಜಾಗದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

ಐಪಿಎಸ್ ಜಿತೇಂದ್ರ ಕುಮಾರ್ ದಯಾಮ, ಎಸ್ಪಿ ಸೈಮನ್ , ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಸಾಮಾಜಿಕ ಅರಣ್ಯ ಇಲಾಖೆಯ ಡಿಸಿಎಫ್ ರೋಷಿನಿ, ಐ.ಎಸ್.ಡಿ ವಿಭಾಗ, ಎಫ್.ಎಸ್.ಎಲ್ ವಿಭಾಗ ,ಕಂದಾಯ ವಿಭಾಗ , ಅರಣ್ಯ ಇಲಾಖೆ ಆಗಮಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago