ಶ್ರೀನಿವಾಸಪುರ: ಪಟ್ಟಣದಲ್ಲಿ ಮದುವೆ ಆರತಕ್ಷತೆ ನಡೆಯುತ್ತಿದ್ದಾಗ ವಧು ದಿಢೀರ್ ಕುಸಿದು ಬಿದ್ದು, ಆಕೆಯ ಮೆದುಳು ನಿಷ್ಕ್ರಿಯ ಗೊಂಡಿದ್ದರಿಂದ, ಆಕೆಯ ಪೋಷಕರು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ.
ಮದುವೆ ಮಾಡಿಕೊಂಡು ಸುಖ ಸಂಸಾರ ನಡೆಸಬೇಕಿದ್ದ ಚೈತ್ರಾ(26) ಇಹಲೋಕ ತ್ಯಜಿಸಿದ್ದು, ಪೋಷಕರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಮದುವೆ ಅರತಕ್ಷತೆ ನಡೆಯುತ್ತಿದ್ದಾಗ ಚೈತ್ರಾ ವೇದಿಕೆ ಮೇಲೆ ದಿಢೀರ್ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ನಿಮ್ಹಾನ್ಸ್‌ಗೆ ಸೇರಿಸಲಾಗಿದೆ.
ವೈದ್ಯರು ಮೆದುಳು ನಿಷ್ಕ್ರಿಯವಾಗಿದೆ ಎಂದು ಹೇಳಿ ದ್ದಾರೆ. ಇದರಿಂದ ಕಂಗಾಲಾದ ಪೋಷ ಕರು ಆಕೆಯ ಅಂಗಾಂಗ ದಾನ ಮಾಡಿ ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಸಚಿವ ಡಾ.ಕೆ.ಸುಧಾಕರ್ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…