Featured

ಮೇಕೆದಾಟು ನಮ್ಮ ಹಕ್ಕು ; ಯಾರಾದರೂ ಉಪವಾಸ ಕುಳಿತುಕೊಳ್ಳಲಿ, ಊಟವನ್ನಾದರೂ ಮಾಡಲಿ ನಮಗೆ ಸಂಬಂಧವಿಲ್ಲ : ಸಿಎಂ ಬೊಮ್ಮಾಯಿ -Vishwanews24

ಮೇಕೆದಾಟು ನಮ್ಮ ಹಕ್ಕು ; ಯಾರಾದರೂ ಉಪವಾಸ ಕುಳಿತುಕೊಳ್ಳಲಿ, ಊಟವನ್ನಾದರೂ ಮಾಡಲಿ ನಮಗೆ ಸಂಬಂಧವಿಲ್ಲ : ಸಿಎಂ ಬೊಮ್ಮಾಯಿ -Vishwanews24

ನವದೆಹಲಿ : “ಮೇಕೆದಾಟು ಯೋಜನೆ ವಿರುದ್ದ ಯಾರಾದರೂ ಉಪವಾಸ ಕುಳಿತುಕೊಳ್ಳಲಿ, ಊಟವನ್ನಾದರೂ ಮಾಡಲಿ ನಮಗೆ ಸಂಬಂಧವಿಲ್ಲ. ಮೇಕೆದಾಟು ನಮ್ಮ ಹಕ್ಕು” ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೇಕೆದಾಟು ಯೋಜನೆ ವಿರುದ್ದ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಅಣ್ಣಾಮಲೈ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಕರ್ನಾಟಕದ ಜನತೆಯ ನೆರವಿಗಾಗಿ ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳಲಿದ್ದು, ಕುಡಿಯುವ ನೀರಿನ ಸಮಸ್ಯೆ ನಿವಾರಿಸುತ್ತೇವೆ” ಎಂದಿದ್ದಾರೆ.

“ಮೇಕೆದಾಟು ಯೋಜನೆಯ ವಿರುದ್ದ ಯಾರು ಬೇಕಾದರೂ ಉಪವಾಸ ಸತ್ಯಾಗ್ರಹ ಮಾಡಲಿ ಅಥವಾ ಊಟವನ್ನಾದರೂ ಮಾಡಲಿ ಕಾವೇರಿ ಹೆಚ್ಚುವರಿ ನೀರಿನ ಮೇಲೆ ನಮಗೂ ಹಕ್ಕಿದೆ. ಈ ಯೋಜನೆಯನ್ನು ನಾವು ಕೈಗೆತ್ತಿಕೊಳ್ಳುವುದು ಖಂಡಿತ” ಎಂದು ಹೇಳಿದ್ದಾರೆ.

 

 

Vishwa News 24

Recent Posts

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

4 minutes ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

42 minutes ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

48 minutes ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

52 minutes ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

59 minutes ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

1 hour ago