ಬೆಂಗಳೂರು: ಪ್ರಸಕ್ತ ಸಾಲಿನ ಎಸೆಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಆರಂಭವಾಗಿದ್ದು, ಪರೀಕ್ಷಾ ಫಲಿತಾಂಶ ಮೇ ಎರಡನೇ ವಾರದಲ್ಲಿ ಪ್ರಕಟಗೊಳ್ಳುವ ಸಾಧ್ಯತೆಯಿದೆ.
ಮಾರ್ಚ್ 30ರಿಂದ ಎಪ್ರಿಲ್ 15ರ ವರೆಗೆ ಎಸೆಸೆಲ್ಸಿ ಪರೀಕ್ಷೆಗಳು ನಡೆದಿದ್ದವು. ರಾಜ್ಯಾದ್ಯಾಂತ 236 ಕೇಂದ್ರಗಳಲ್ಲಿ 8.42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದು 50 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. ಈಗಾಗಲೇ ಮೌಲ್ಯಮಾಪನ ಕಾರ್ಯಕ್ಕೆ ಒಟ್ಟು 73 ಸಾವಿರಕ್ಕೂ ಹೆಚ್ಚು ಶಿಕ್ಷಕರನ್ನು ನಿಯೋಜಿಸಲಾಗಿದೆ
ಪರೀಕ್ಷಾ ಫಲಿತಾಂಶ ಸಂಬಂಧ ಶೀಘ್ರ ಅಧಿಕೃತ ಪ್ರಕಟನೆ ಹೊರಡಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…