Featured

ಮೇ ತಿಂಗಳಲ್ಲಿ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಪ್ರಥಮ ಬಾರಿಗೆ  ಯಕ್ಷಗಾನ ಪ್ರದರ್ಶನ : ಯು. ಟಿ .ಖಾದರ್‌  – vishwanews24

ಮೇ ತಿಂಗಳಲ್ಲಿ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಪ್ರಥಮ ಬಾರಿಗೆ  ಯಕ್ಷಗಾನ ಪ್ರದರ್ಶನ : ಯು. ಟಿ .ಖಾದರ್‌

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ವಿಧಾನಸಭಾ ಸಚಿವಾಲಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಬೆಂಗಳೂರಿನ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಇದೇ ಪ್ರಥಮ ಬಾರಿಗೆ ಉಭಯತಿಟ್ಟುಗಳ ಸುಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಪ್ರದರ್ಶನ ಮುಂಬರುವ ಮೇ ತಿಂಗಳಲ್ಲಿ ಆಯೋಜಿಸಲಾಗುವುದು ಎಂದು ವಿಧಾನಸೌಧದ ಸ್ಪೀಕರ್‌ ಯು. ಟಿ .ಖಾದರ್‌ ತಿಳಿಸಿದ್ದಾರೆ.

ಈ ಬಗ್ಗೆ ಕರ್ನಾ ಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ನೇತೃತ್ವದ ಅಕಾಡೆಮಿ ನಿಯೋಗ ಮಂಗಳವಾರ ವಿಧಾನಸೌಧದ ಸ್ಪೀಕರ್‌ ಯು. ಟಿ .ಖಾದರ್‌ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿತು.

ಇದನ್ನೂ ಓದಿ : 👇

ನಿಯೋಗದ ಮನವಿಗೆ ಸ್ಪಂದಿಸಿದ ಸ್ಪೀಕರ್ ಯು. ಟಿ. ಖಾದರ್ ಅವರು ಶಾಸಕರು ಮತ್ತು ಪರಿಷತ್ ಸದಸ್ಯರು ವೀಕ್ಷಿಸಲು ಅನುಕೂಲವಾಗುವ ಹಾಗೆ ಹೆಸರಾಂತ ಯಕ್ಷಗಾನ ಕಲಾವಿದರನ್ನು ಒಳಗೊಂಡ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿ, ಯಕ್ಷಗಾನ ಅಕಾಡೆಮಿ ರಿಜಿಸ್ಟ್ರಾರ್ ನಮೃತಾ ಎನ್., ಸದಸ್ಯರುಗಳಾದ ಕೊಪ್ಪಲ ಮೋಹನ್ ಕದ್ರಿ, ಸುಧಾಕರ ಶೆಟ್ಟಿ, ಪುಟ್ಟಸ್ವಾಮಿ ಎ. ಆರ್. ಉಪಸ್ಥಿತರಿದ್ದರು.

ಇದನ್ನೂ ಓದಿ : 👇

 

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

18 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

18 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

18 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

22 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

22 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

22 hours ago