ಬೆಂಗಳೂರು: ಎಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವೂ ಮೇ.15ರೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಈ ಮೊದಲು ಮೇ.12ರಂದು ಫಲಿತಾಂಶ ಪ್ರಕಟಿಸುವ ಬಗ್ಗೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿತ್ತು. ಆದರೆ ಸರ್ಕಾರಿ ರಜೆಗಳು ಎದುರಾದ ಹಿನ್ನಲೆಯಲ್ಲಿ ಮೌಲ್ಯ ಮಾಪನ ಕೊಂಚ ವಿಳಂಬವಾಗಿರುವ ಕಾರಣ ಮೇ.15ರೊಳಗೆ ಫಲಿತಾಂಶ ಪ್ರಕಟಿಸುವುದಾಗಿ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೇಳಿದೆ.
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…