ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು “ಪಿಲಿಕೋಲ” – vishwanews24
ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು “ಪಿಲಿಕೋಲ”
ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂದಾಗಿ ಕರಾವಳಿ ಜಿಲ್ಲೆಗಳು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಹೆಸರುವಾಸಿಯಾಗಿರುವ ಕಾಪುವಿನಲ್ಲಿ ದ್ವೈವಾರ್ಷಿಕವಾಗಿ ನಡೆಯುವ ಕಾಪುದ ಪಿಲಿಕೋಲವು ಕಾಪುವಿನ ಶ್ರೀ ಮುಗ್ಗೇರ್ಕಳ ಹುಲಿ ಚಾಮುಂಡಿ ದೈವಸ್ಥಾನದಲ್ಲಿ ಮೇ16 ರಂದು ಶನಿವಾರ ನಡೆಯಲಿದೆ.
ಇದನ್ನೂ ಓದಿ:
