ಹೊಸದಲ್ಲಿ: ಕೊರೋನ ವೈರಸ್ ಹರಡುವುದನ್ನು ತಡೆಯಲು ದೇಶಾದ್ಯಂತ ಮೇ 3 ರವರೆಗೆ ಜಾರಿಗೆ ತರಲಾಗಿರುವ ಲಾಕ್ ಡೌನ್ ಅನ್ನು ಇನ್ನೂ ಎರಡು ವಾರಗಳ ಕಾಲ (ಮೇ.17 ರವರೆಗೆ) ವಿಸ್ತರಿಸಿ ಕೇಂದ್ರ ಸರಕಾರ ಶುಕ್ರವಾರ ಆದೇಶಿಸಿದೆ.
ಲಾಕ್ ಡೌನ್ ವೇಳೆ ಗ್ರೀನ್ ಹಾಗೂ ಆರೆಂಜ್ ಝೋನ್ ಗಳಲ್ಲಿ ಅಲ್ಪ ಸಡಿಲಿಕೆ ಇರಲಿದೆ. ಆದರೆ ರೆಡ್ ಝೋನ್ ನಲ್ಲಿ ಯಾವುದೇ ಸಡಿಲಿಕೆ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇತ್ತೀಚೆಗೆ ಕೇಂದ್ರಸರಕಾರವು ಎರಡನೇ ಹಂತದ ಲಾಕ್‌ಡೌನ್‌ನ್ನು ಮೇ 3ರ ತನಕ ವಿಸ್ತರಣೆ ಮಾಡಿತ್ತು. ಇದೀಗ ಮೂರನೇ ಹಂತದ ಲಾಕ್‌ಡೌನ್‌ನ್ನು ಮೇ 4ರ ಬಳಿಕವೂ ವಿಸ್ತರಣೆ ಮಾಡಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…