ಬೆಂಗಳೂರು: ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಮೇ 2ಕ್ಕೆ ನಿರೀಕ್ಷಿಸಬಹುದು ಎಂದು ಎಸ್ಎಸ್ಎಲ್ಸಿ ಬೋರ್ಡ್ ನಿರ್ದೇಶಕಿ ವಿ. ಸುಮಂಗಲಾ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಪರೀಕ್ಷಾ ಮಂಡಳಿಯ ನಿರ್ಧೇಶಕಿ ಸುಮಂಗಲ ಮೇ 2 ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದ್ದು, ಅಂದು ಬೆಳಗ್ಗೆ ಪರಿಕ್ಷಾ ಮಂಡಳಿಯ ಇಲಾಖಾ ವೆಬ್‌ಸೈಟ್ ನಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆದುಕೊಳ್ಳಬಹುದಾಗಿದ್ದು ಮರು ದಿವಸ ಅಂದ್ರೆ ಮೇ 3 ರಂದು ರಾಜ್ಯದ ಎಲ್ಲಾ ಪ್ರೌಢ ಶಾಲೆಗಳಲ್ಲಿ ಪ್ರಕಟ ಮಾಡಲಾಗುವುದು ಅಂತ ತಿಳಿಸಿದ್ದಾರೆ. ಇನ್ನು ಇದಲ್ಲದೇ ಇದೇ ಮೊದಲ ಬಾರಿಗೆ ಪಾಸಾಗಿರುವ ವಿದ್ಯಾರ್ಥಿಗಳ ಫೋಷಕರ ಮೊಬೈಲ್ ಗೆ ಸಂದೇಶ ಕೂಡ ರವಾನೆಯಾಗಲಿದೆ ಎನ್ನಲಾಗಿದೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…