ನವದೆಹಲಿ : ಮೇ 20 ರಂದು ಮಧ್ಯಾಹ್ನ 12 : 30 ಕ್ಕೆ ಪ್ರಮಾಣ ವಚನ ಸ್ವೀಕರಿಸುತ್ತೇನೆ ಎಂದು ನಿಯೋಜಿತ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಇಂದು ದೆಹಲಿ ಏರ್ ಪೋರ್ಟ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ ಸಿಎಂ ಸ್ಥಾನ ಕೈ ತಪ್ಪಿದ್ದಕ್ಕೆ ಬೇಸರ ಉಂಟಾ ಎಂಬ ಪ್ರಶ್ನೆಗೆ ಡಿಕೆಶಿ ಮಾರ್ಮಿಕವಾಗಿ ಉತ್ತರ ನೀಡಿದರು.
‘ಎಲ್ಲದಕ್ಕೂ ಕಾಲವೇ ಉತ್ತರ ಕೊಡಲಿದೆ’ , ಕಾದು ನೋಡಿ ಎಂದು ಡಿಕೆಶಿ ಹೇಳಿದರು. ಇಂದು ಮಧ್ಯಾಹ್ನ 3 ಗಂಟೆಗೆ ದೆಹಲಿ ಏರ್ ಪೋರ್ಟ್ ಹೊರಟು ವಿಮಾನದ ಮೂಲಕ ಬೆಂಗಳೂರಿಗೆ ಬರಲಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ವಿಶೇಷ ವಿಮಾನದ ಮೂಲಕ ಒಟ್ಟಿಗೆ ಬರಲಿದ್ದು, ಇಂದು ಸಂಜೆ 7 ಗಂಟೆಗೆ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ರಾಜ್ಯದ ಮತದಾರರು, ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದಗಳು. ಕಾಂಗ್ರೆಸ್ ಗೆ ಬಹಳ ದೊಡ್ಡ ಶಕ್ತಿ ನೀಡಿದ್ದಾರೆ. ಮೇ 20 ರಂದು ಮಧ್ಯಾಹ್ನ 12 : 30 ಕ್ಕೆ ಪ್ರಮಾಣ ವಚನ ಸ್ವೀಕರಿಸುತ್ತೇನೆ ಎಂದು ಹೇಳಿದರು.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…