ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಮೇ. 23 ನ್ನು `ಮೋದಿ ದಿವಸ್’ ಆಗಿ ಆಚರಿಸಬೇಕೆಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಕೋಟ್ಯಾಂತರ ಜನರ ವಿಶ್ವಾಸಗಳಿಸಿರುವ ಪ್ರಧಾನಿ ಮೋದಿಯನ್ನು ಬಾಬಾ ರಾಮ್ ದೇವ್ ಹಾಡಿ ಹೊಗಳಿದ್ದಾರೆ.
ಮೇ 23 ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಬಹುದೊಡ್ಡ ಜನಾದೇಶವನ್ನು ಗೆದ್ದ ಐತಿಹಾಸಿಕ ದಿನವಾಗಿದೆ. ಈ ದಿನವನ್ನು ಮೋದಿ ದಿವಸ್ ಅಥವಾ ಲೋಕ ಕಲ್ಯಾಣ್ ದಿವಸ್ ಎಂದು ಆಚರಿಸಬೇಕು ಎಂದರು.
ಸುದ್ದಿಗಾರೊಂದಿಗೆ ಮಾತನಾಡಿದ ಬಾಬಾ ರಾಮ್ ದೇವ್ ಅವರು, ಮೋದಿ ಕೋಟ್ಯಂತರ ಜನರ ನಂಬಿಕೆ ಗೆದ್ದಿದ್ದಾರೆ. ಒಂದು ಕಡೆ ಮಹಾಘಟ್ಬಂಧನ್, ಇನ್ನೊಂದು ಕಡೆ ಮೋದಿ ಚುನಾವಣೆಯಲ್ಲಿ ಹೋರಾಟ ನಡೆಸಿದರು. ಆದರೂ ಉತ್ತರ ಪ್ರದೇಶದಲ್ಲಿ ಮೋದಿ ಅವರು ಭರ್ಜರಿ ಜಯ ಸಾಧಿಸಿದರು. ಜನತೆ ಅವರ ಕೈಯಲ್ಲಿ ಸುರಕ್ಷಿತವಾಗಿದ್ದಾರೆ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…