Featured

ಮೇ 24ರಿಂದ ಜೂ.10ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ : ವೇಳಾಪಟ್ಟಿ ಪ್ರಕಟ -Vishwanews24

ಬೆಂಗಳೂರು: ಮೇ 24ರಿಂದ ಜೂ.10ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿ ಮಾಡಲಾಗಿದೆ ಅಂತ ಬೆಂಗಳೂರಿನಲ್ಲಿ ಸಚಿವ ಸುರೇಶ್​ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ ಅವರು ಇಂದು (ಶುಕ್ರವಾರ) ಸಮಗ್ರ ಶಿಕ್ಷಣ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು.

  • ಮೇ 24 -ಭೌತಶಾಸ್ತ್ರ, ಇತಿಹಾಸ
  • ಮೇ 26- ಮೈನಾರಿಟಿ ಲ್ಯಾಂಗ್ವೇಜಸ್
  • ಮೇ 26 – ಲಾಜಿಕ್, ಹೋಮ್​ ಸೈನ್ಸ್, ಗಣಿತ
  • ಮೇ 27 – ಐಚ್ಛಿಕ ಕನ್ನಡ, ಅಕೌಂಟೆನ್ಸಿ, ಮ್ಯಾಥ್ಸ್
  • ಮೇ 28 – ಉರ್ದು ಮತ್ತು ಸಂಸ್ಕೃತ
  • ಮೇ 29 – ಪೊಲಿಟಿಕಲ್​ ಸೈನ್ಸ್
  • ಜೂನ್​ 1- ಕರ್ನಾಟಕ ಮತ್ತು ಹಿಂದೂಸ್ತಾನಿ ಸಂಗೀತ
  • ಜೂನ್​ 3 – ಹಿಂದಿ
  • ಜೂ.4 – ಅರ್ಥಶಾಸ್ತ್ರ
  • ಜೂನ್​ 5 – ಕನ್ನಡ
  • ಜೂನ್​ 7 – ಇಂಗ್ಲಿಷ್
  • ಜೂನ್​ 8 – ಬ್ಯೂಟಿ ಮತ್ತು ವೆಲ್​ನೆಸ್​
  • ಜೂ.9 – ಸಮಾಜಶಾಸ್ತ್ರ
  • ಜೂನ್ 10- ಜಿಯೋಗ್ರಫಿ

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

6 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

6 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

6 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

7 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

11 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

11 hours ago