Featured

ಮೇ 25 ರಂದು ಉಡುಪಿ ಜಿಲ್ಲೆಯ ನೂತನ ಶಾಸಕರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ: ಕುಯಿಲಾಡಿ – Vishwanews24

ಮೇ 25 ರಂದು ಉಡುಪಿ ಜಿಲ್ಲೆಯ ನೂತನ ಶಾಸಕರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ: ಕುಯಿಲಾಡಿ

ಉಡುಪಿ:  ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮಗದೊಮ್ಮೆ ಭರ್ಜರಿ ವಿಜಯ ದಾಖಲಿಸಿರುವುದು ಉಡುಪಿ ಜಿಲ್ಲಾ ಬಿಜೆಪಿಗೆ ಹೆಮ್ಮೆ ತಂದಿದೆ. ಈ ಪ್ರಯುಕ್ತ ಮೇ 25, ಗುರುವಾರ ಸಂಜೆ ಗಂಟೆ 5.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯ ಬಳಿ ನಿರ್ಮಿಸಿರುವ ವೇದಿಕೆಯಲ್ಲಿ ಉಡುಪಿ ಜಿಲ್ಲೆಯ ನೂತನ ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ ಉಡುಪಿ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ವಿ.ಸುನೀಲ್ ಕುಮಾರ್ ಕಾರ್ಕಳ, ಕಿರಣ್ ಕುಮಾರ್ ಕೊಡ್ಗಿ ಕುಂದಾಪುರ ಮತ್ತು ಗುರುರಾಜ್ ಶೆಟ್ಟಿ ಗಂಟಿಹೊಳಿ ಬೈಂದೂರು ಇವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದಿಸುವ ಜೊತೆಗೆ ಸಮಸ್ತ ಕಾರ್ಯಕರ್ತ ಬಂಧುಗಳು ಹಾಗೂ ಮತದಾರ ಬಾಂಧವರಿಗೆ ಕೃತಜ್ಞತೆ ಸಲ್ಲಿಸುವ ‘ಅಭಿನಂದನಾ ಸಮಾರಂಭ’ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತ ಬಂಧುಗಳು, ಜನಪ್ರತಿನಿಧಿಗಳು ಮತ್ತು ಪಕ್ಷದ ಹಿತೈಷಿಗಳು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

2 minutes ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

16 minutes ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

1 hour ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

2 hours ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

2 hours ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

2 hours ago