ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮೇ 30 ಮತ್ತು 31 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಮೇ 30 ಸಂಜೆ 4:25 – ಮಂಗಳೂರು ವಿಮಾನ ನಿಲ್ದಾಣ ಆಗಮನ, 5:05- ಧರ್ಮಸ್ಥಳ ಹೆಲಿಪ್ಯಾಡ್ ಆಗಮನ, ಬಳಿಕ ಧರ್ಮಸ್ಥಳ ಅಥಿತಿಗೃಹದಲ್ಲಿ ವಾಸ್ತವ್ಯ.
ಮೇ 31 ಬೆಳಿಗ್ಗೆ 8- ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಾಲಯ ಭೇಟಿ, 11- ಬೆಳ್ತಂಗಡಿಯಲ್ಲಿ ಸಿರಿ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟನಾ ಕಾರ್ಯಕ್ರಮ, ಮಧ್ಯಾಹ್ನ 2.25- ಧರ್ಮಸ್ಥಳ ಹೆಲಿಪ್ಯಾಡ್, 3.05- ಮಂಗಳೂರು ವಿಮಾನ ನಿಲ್ದಾಣ, 3:15– ಉಪರಾಷ್ಟ್ರಪತಿಗಳು ಮಂಗಳೂರಿನಿಂದ ಕೇರಳ ಕಣ್ಣೂರಿಗೆ ನಿರ್ಗಮಿಸಲಿದ್ದಾರೆ.
ಇದನ್ನೂ ಓದಿ:
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…
ಉಡುಪಿ: ಸ್ಪೀಡ್ ರಾಡಾರ್ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ ಉಡುಪಿ :…