ಉಡುಪಿ : ಹಿಂದುತ್ವದ ಫಯರ್ ಬ್ರಾಂಡ್ ಲೀಡರ್, ಬಿಜೆಪಿ ಬತ್ತಳಿಕೆಯಲ್ಲಿರುವ ಟ್ರಂಪ್ ಕಾರ್ಡ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರ್ನಾಟಕದಲ್ಲಿ ಇನ್ನೊಂದು ಸುತ್ತಿನ ಪ್ರಚಾರ ಕೈಗೊಳ್ಳಲಿದ್ದು, ಮೇ 6ರಂದು ಕಾರ್ಕಳಕ್ಕೆ ಅಗಮಿಸಲಿದ್ದಾರೆ.
ಮೇ 6ರಂದು ಇಡೀ ದಿನ ಯೋಗಿ ಆದಿತ್ಯನಾಥ್ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ. ಚಿಕ್ಕಮಗಳೂರು, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮಿಂಚಿನ ಸಂಚಾರ ನಡೆಸಲಿದ್ದಾರೆ.
ಮೇ 6 ರಂದು ಬೆಳಗ್ಗೆ ಶೃಂಗೇರಿಯಲ್ಲಿ ಪ್ರಚಾರ ಮುಗಿಸಿ ಪುತ್ತೂರಿಗೆ ಆಗಮಿಸಲಿದ್ದಾರೆ. ಅನಂತರ ಬಂಟ್ವಾಳ, ಕಾರ್ಕಳ, ಹೊನ್ನಾವರಕ್ಕೆ ಭೇಟಿ ನೀಡಲಿದ್ದು, ಮುರುಡೇಶ್ವರದಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಮಂಗಳೂರು ವಿಭಾಗ ಉಸ್ತುವಾರಿ ಉದಯಕುಮಾರ್ ಶೆಟ್ಟಿ ಕಿದಿಯೂರು ತಿಳಿಸಿದ್ದಾರೆ.
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…